ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ ಸತ್ಯವನ್ನು ಪ್ರಾಮಾಣಿಕವಾಗಿ ಪ್ರತಿಪಾದಿಸಬೇಕು. ಸಾಹಿತ್ಯವು ಕೇವಲ ಹೊಗಳಿಕೆಗೆ ಸೀಮಿತವಾಗದೆ, ಸಮಾಜವನ್ನು ಸರಿದಾರಿಗೆ ತರುವ ಶಕ್ತಿಯಾಗಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ...

ಹಾವೇರಿ | ‘ಚಕೋರ’ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಶೇಖರ ಭಜಂತ್ರಿ, ಮಾರುತಿ ತಳವಾರ ನೇಮಕ 

'ಚಕೋರ' ವೇದಿಕೆಯ ನೂತನ ಹಾವೇರಿ ಜಿಲ್ಲಾ ಸಂಚಾಲಕರಾಗಿ ಶೇಖರ ಭಜಂತ್ರಿ ಹಾಗೂ ಮಾರುತಿ ತಳವಾರ ಅವರನ್ನು ನೇಮಕ ಮಾಡಲಾಗಿದೆ" ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಎಲ್. ಏನ್. ಮುಕುಂದರಾಜ್ ಅವರು ಆದೇಶ...

ಕೊಡಗು | ಇತಿಹಾಸ ನೆನಪುಗಳನ್ನು ಜೀವಂತವಾಗಿರಿಸುತ್ತದೆ : ಎಲ್. ಎನ್. ಮುಕುಂದರಾಜ್

ಕೊಡಗು ಜಿಲ್ಲೆ,ಕುಶಾಲನಗರ ಸಮೀಪದ ಚಿಕ್ಕ ಅಳುವಾರ ಕೊಡಗು ವಿಶ್ವವಿದ್ಯಾಲಯದ ಹಾರಂಗಿ ಸಭಾಂಗಣದಲ್ಲಿ, ಕೊಡಗು ದಲಿತ ಸಾಹಿತ್ಯ ಪರಿಷತ್ತು, ಕೊಡಗು ವಿಶ್ವ ವಿದ್ಯಾಲಯ, ಮಾನವ ಬಂಧುತ್ವ ವೇದಿಕೆ, ಸಹಮತ ವೇದಿಕೆ ಹಾಗೂ ಅಹಿಂದ ಒಕ್ಕೂಟಗಳ...

ಧಾರವಾಡ | ಫೆ. 9ರಂದು ನಿರಂಜನರ ಬದುಕು-ಸಾಹಿತ್ಯ ವಿಚಾರ ಸಂಕಿರಣ

ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಧಾರವಾಡದ ನಿರಂಜನ ವಿಚಾರ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಫೆ. 9ರಂದು ನಿರಂಜನರ ಜನ್ಮಶತಮಾನೋತ್ಸವ ನೆನಪಿನಲ್ಲಿ ನಿರಂಜನರ ಬದುಕು-ಸಾಹಿತ್ಯ ಒಂದು ಚಿಂತನೆ ಶೀರ್ಷಿಕೆ ಅಡಿಯಲ್ಲಿ ವಿಚಾರ ಸಂಕಿರಣವನ್ನು...

ಮಂಡ್ಯ | ಸಾಹಿತ್ಯ ಎಂಬ ಪ್ರಜ್ಞೆ ಕನ್ನಡದ ಪ್ರಜ್ಞೆ: ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎನ್.ಎಲ್. ಮುಕುಂದರಾಜ್

ಸಾಹಿತ್ಯ ಎಂಬ ಪ್ರಜ್ಞೆ ಕನ್ನಡದ ಪ್ರಜ್ಞೆ. ಸಾಹಿತ್ಯ ಭಾಷೆಯ ಮೂಲಕ ಘಟಿಸುತ್ತಿರುವ ಒಂದು ವಿದ್ಯಮಾನ. ಭಾಷೆಯನ್ನು ಪ್ರಧಾನವಾದ ಸಾಧನೆಯನ್ನಾಗಿಸಿಕೊಂಡು ಕನ್ನಡ ಕಟ್ಟುವಂತಹ ಕೆಲಸವನ್ನು ಸಾಹಿತಿಗಳು ಮಾಡುತ್ತಿದ್ದಾರೆ ಎಂದು ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ...

ಜನಪ್ರಿಯ

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

Tag: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್ ಎನ್ ಮುಕುಂದರಾಜ್