ಪವರ್ ಟಿವಿ ಪ್ರಸಾರ ಸ್ಥಗಿತ 6 ವಾರ ಮುಂದುವರಿಕೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು

ಪರವಾನಗಿ ನವೀಕರಿಸದ ಆರೋಪದ ಹಿನ್ನೆಲೆಯಲ್ಲಿ ಪವರ್ ಟಿವಿ ಕನ್ನಡ ಟಿ.ವಿ ಚಾನಲ್ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಿ ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ನಿರ್ದೇಶನ ತೆರವಿಗೆ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠ ನಿರಾಕರಿಸಿದೆ. ಏಕಸದಸ್ಯ ನ್ಯಾಯಪೀಠ...

ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ | ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್‌ ಆದೇಶ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್‌ ಅನ್ನು ಹಂಚಿಕೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್‌...

ತಕ್ಷಣದಿಂದ ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ

ತಕ್ಷಣದಿಂದ ಕನ್ನಡ ಸುದ್ದಿ ವಾಹಿನಿ ಪವರ್‌ ಟಿವಿ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರವನ್ನು ನಿಲ್ಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಕೇಂದ್ರ ವಲಯದ ಐಜಿ ಬಿಆರ್‌ ರವಿಕಾಂತೇಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌ಎಂ...

ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ರೇಸ್, ಬೆಟ್ಟಿಂಗ್ ಚಟುವಟಿಕೆಗೆ ಹೈಕೋರ್ಟ್ ನಿಷೇಧ

ಬೆಂಗಳೂರು ಟರ್ಫ್‌ ಕ್ಲಬ್‌ನಲ್ಲಿ(ಬಿಟಿಸಿ) ಆನ್‌ ಕೋರ್ಸ್‌, ಆಫ್‌ ಕೋರ್ಸ್‌ ರೇಸ್‌ ಹಾಗೂ ಬೆಟ್ಟಿಂಗ್‌ ಚಟುವಟಿಕೆಗಳಿಗೆ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ನಿಷೇಧ ಹೊರಡಿಸಿದೆ. ಬಿಟಿಸಿಯಲ್ಲಿ ರೇಸಿಂಗ್‌ ಹಾಗೂ ಬೆಟ್ಟಿಂಗ್‌ ಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ...

ಆರೋಪಿಯ ವಿವರಣೆ ಕೇಳದೆ ಗಡಿಪಾರು; ಸರ್ಕಾರದ ಆದೇಶ ರದ್ದು ಮಾಡಿದ ಹೈಕೋರ್ಟ್‌

ಅಪರಾಧ ಚಟುವಟಿಕೆಗಳಲ್ಲಿ ತೊಡಗಿ, ಸಾರ್ವಜನಿಕ ಶಾಂತಿ ಹಾಳು ಮಾಡುತ್ತಿದ್ದ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಹಲಗೂರಿನ ಆರ್ ಪ್ರಮೋದ್ ಎಂಬಾತನನ್ನು ಮಂಡ್ಯ ಜಿಲ್ಲೆಯಿಂದ ಗಡಿಪಾರು ಮಾಡಿ ಸರ್ಕಾರ ಆದೇಶಿಸಿದೆ. ಈ ಆದೇಶವನ್ನು ಕರ್ನಾಟಕ...

ಜನಪ್ರಿಯ

CJP ಪ್ರೊಟೆಸ್ಟ್‌ | ಮಮತಾ ಬ್ಯಾನರ್ಜಿ, ಕೇಜ್ರಿವಾಲ್‌, ಯೋಗೇಂದ್ರ ಯಾದವ್ ವಶಕ್ಕೆ; ಮಾರುಕಟ್ಟೆಗಳು ಬಂದ್‌

CJP ಕರೆ ನೀಡಿದ್ದ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ತೃಣಮೂಲ ಕಾಂಗ್ರೆಸ್ (TMC)...

ಸಿಜೆಪಿಯ ಶಾಂತಿಯುತ ಪ್ರತಿಭಟನೆ ಹತೋಟಿಗೆ ಕೇಂದ್ರದ ಸರ್ವಾಧಿಕಾರ ಧೋರಣೆ: ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಆಕ್ರೋಶ

ಶಾಂತಿಯುತವಾಗಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತೋಟಿಗೆ ತರಲು ಮತ್ತು ಜನರ ಧ್ವನಿಯನ್ನು ಅಡಗಿಸಲು...

ಶಿವಮೊಗ್ಗ | ಅಹಿಂದ ಒಕ್ಕೂಟದ ಮಹಿಳಾ ಘಟಕದ ಅಧ್ಯಕ್ಷರಾಗಿ ಸ್ಟೇಲ್ಲಾ ಮಾರ್ಟನ್ ನೇಮಕ

ಕರ್ನಾಟಕ ರಾಜ್ಯ ಒಕ್ಕೂಟ (ರಿ.), ಬೆಂಗಳೂರು, ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟದ...

ಸಿಜೆಪಿ ಪ್ರತಿಭಟನೆ-ಹೆದರಿದ ಮೋದಿ: ದೆಹಲಿಯಲ್ಲಿ ಯುದ್ಧದ ವಾತಾವರಣ ಸೃಷ್ಟಿ- ಕೇಂದ್ರದ ವಿರುದ್ಧ ತರೂರ್ ಕಿಡಿ

ಸಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮಾಡಲಾಗಿರುವ ಭಾರಿ ಭದ್ರತಾ ವ್ಯವಸ್ಥೆ ಮತ್ತು...

Tag: ಕರ್ನಾಟಕ ಹೈಕೋರ್ಟ್‌