ಕನ್ನಡ ತಮಿಳಿನಿಂದ ಹುಟ್ಟಿದೆ ಎಂದು ಹೇಳಿಕೆ ನೀಡಿದ ತಮಿಳು ನಟ ಕಮಲ್ ಹಾಸನ್ ಕ್ಷಮೆಯಾಚಿಸುವಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿದೆ. ಆದರೆ ನಟ ಕ್ಷಮೆ ಕೇಳಲು ನಿರಾಕರಿಸಿದ್ದಾರೆ. ಈ ಬೆನ್ನಲ್ಲೇ ಕ್ಷಮೆ ಕೇಳದಿದ್ದರೆ ಕಮಲ್...
ಕರ್ನಾಟಕ ಹೈಕೋರ್ಟ್ಗೆ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ವಿ ಕಾಮೇಶ್ವರ ರಾವ್ ಅವರನ್ನು ನೇಮಕ ಮಾಡಿ ಕೇಂದ್ರ ಸರಕಾರದ ಕಾನೂನು ಇಲಾಖೆ ಆದೇಶ ಹೊರಡಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಎನ್.ವಿ.ಅಂಜಾರಿಯಾ ನೇಮಕ ಹಿನ್ನೆಲೆಯಲ್ಲಿ ಹೈಕೋರ್ಟ್ಗೆ ಹಂಗಾಮಿ...
ಕನ್ನಡಿಗರ ಕನ್ನಡಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಂ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಕರ್ನಾಟಕ ಹೈಕೋರ್ಟ್ ಸೂಚಿಸಿದೆ.
ತಮ್ಮ ಮೇಲಿನ ಎಫ್ಐಆರ್ ರದ್ದು ಮಾಡುವಂತೆ ಸೋನು ನಿಗಮ್ ಹೈಕೋರ್ಟ್ ಮೆಟ್ಟಿಲೇರಿದ್ದು...
ನಾಲ್ವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ ಬೇರೆ ಬೇರೆ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ.
ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಹಿನ್ನೆಲೆ ವರ್ಗಾವಣೆ ಮಾಡಿ ಸೋಮವಾರ...
ಮೌಲ್ಯಮಾಪನದಲ್ಲಿ ಆಗುವ ವ್ಯತ್ಯಾಸವು ಮತ್ತು ವ್ಯತ್ಯಾಸದ ಕಾರಣಕ್ಕಾಗಿ ಪರೀಕ್ಷಾರ್ಥಿಗಳು ಅನುತ್ತೀರ್ಣರಾದರೆ ವಿದ್ಯಾರ್ಥಿಗಳು, ಅವರ ಕುಟುಂಬಸ್ಥರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ಮಾತ್ರವಲ್ಲದೆ, ಸಮಾಜ, ಕಾಲೇಜು ಹಾಗೂ ವಿಶ್ವವಿದ್ಯಾಲಯದ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ....