ಈ ದಿನ ಸಂಪಾದಕೀಯ | ಬಜೆಟ್ ಅಧಿವೇಶನ ಅರ್ಥಪೂರ್ಣ ಚರ್ಚೆಗಳಿಗೆ ಒತ್ತು ನೀಡಿತೇ?

ನಾಡಿನ ಹಣೆಬರಹ ಬರೆಯುವ ಬಜೆಟ್ ಕುರಿತು ಅದಕ್ಕಾಗಿಯೇ ಮೀಸಲಿಟ್ಟ ಅಧಿವೇಶನದಲ್ಲಿ ಅರ್ಥಪೂರ್ಣ ಮತ್ತು ಆರೋಗ್ಯಕರ ಚರ್ಚೆಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ಒತ್ತು ಕೊಡಬೇಕಾದ್ದು ಸರ್ಕಾರ ಮತ್ತು ವಿರೋಧ ಪಕ್ಷಗಳಿಬ್ಬರ ಸಹಜ ಜವಾಬ್ದಾರಿ. ಜನಪ್ರತಿನಿಧಿಗಳು...

ಪಶ್ಚಿಮ ಬಂಗಾಳ ಚುನಾವಣೆ | ಓವೈಸಿಯೊಂದಿಗೆ ಕೈಜೋಡಿಸಿದ ಮಾಜಿ ಟಿಎಂಸಿ ನಾಯಕ

ಆಮ್ ಜನತಾ ಉನ್ನಯನ್ ಪಾರ್ಟಿ ಹಾಗೂ ಎಐಎಂಐಎಂ ಪಕ್ಷ ತಮ್ಮ ಮೈತ್ರಿಯನ್ನು ಘೋಷಣೆ ಮಾಡಿವೆ.ಆಮ್ ಜನತಾ ಉನ್ನಯನ್ ಪಾರ್ಟಿ ಮುಖ್ಯಸ್ಥ ಹುಮಾಯೂನ್​ ಕಬೀರ್ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಜಂಟಿ ಸುದ್ದಿಗೋಷ್ಠಿಯನ್ನು ನಡೆಸಿ,...

ತಮಿಳುನಾಡು ಚುನಾವಣೆ | 23 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ ಎಐಎಡಿಎಂಕೆ

ತಮಿಳುನಾಡು ವಿಧಾನಸಭಾ ಚುನಾವಣೆಗೆ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ತನ್ನ 23 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಸೇರಿದಂತೆ ಪಕ್ಷದ  ಕೆಲವು ಹಿರಿಯ...

ತಮಿಳುನಾಡು ಚುನಾವಣೆ | ನಮ್ಮ ಪಕ್ಷ ಸಿದ್ಧಾಂತಕ್ಕೆ ಆದ್ಯತೆ ನೀಡುತ್ತದೆ : ಪಿ. ಷಣ್ಮುಗಂ

ತಮಿಳುನಾಡಿನ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ. ಒಂದೆಡೆ ಡಿಎಂಕೆ ನೇತೃತ್ವದ ಒಕ್ಕೂಟ ಅಧಿಕಾರವನ್ನು ಉಳಿಸಿಕೊಳ್ಳಬೇಕು ಎನ್ನುವ ಬಯಕೆಯಲ್ಲಿದ್ದರೆ, ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟ ಗೆದ್ದು ಅಧಿಕಾರ ಹಿಡಿಯಬೇಕು ಎಂಬ ಹಪಾಹಪಿಯಲ್ಲಿದೆ. ಈ ನಡುವೆ  ಸಿಪಿಎಂ...

ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ತರಾತುರಿ | ಕ್ಷೇತ್ರಗಳ ಮರುವಿಂಗಡನೆ ಸಂದರ್ಭದಲ್ಲೇ ಜಾರಿ?

ರಾಜಕೀಯದಲ್ಲಿ ಮಹಿಳಾ ಮೀಸಲಾತಿ ವಿಚಾರ ಮತ್ತೆ ಮೇಲ್ಪಂಕ್ತಿಗೆ ಬಂದಿದೆ. ಸದ್ಯ ನಡೆಯುತ್ತಿರುವ ಬಜೆಟ್‌ ಅಧಿವೇಶನದಲ್ಲೇ, ಲೋಕಸಭೆಯಲ್ಲಿ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವುದಕ್ಕಾಗಿ ಎರಡು ಮಸೂದೆಗಳನ್ನು ಮಂಡಿಸಲಿದೆ. ಮಹಿಳಾ ಮೀಸಲಾತಿ...

ಜನಪ್ರಿಯ

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

ಬಾಗಲಕೋಟೆ |ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ನಾವಲಗಿ ಕೆಪಿಎಸ್ ಶಾಲೆ ವಿದ್ಯಾರ್ಥಿಗಳ ಪ್ರಥಮ ಸ್ಥಾನ

ತುಳಸಿಗೇರಿಯಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಾವಲಗಿ...

ವಿಜಯಪುರ |ಚುನಾವಣೆ ವಿಳಂಬ ಖಂಡಿಸಿ ನ. 26ರಂದು ಕರಾಳ ಸಂವಿಧಾನ ದಿನಾಚರಣೆ

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದನ್ನು...

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

Tag: ಕರ್ನಾಟಕ