ಮಹಿಳೆಯರ ಏಕಾಂಗಿ ಬಸ್ ಪ್ರಯಾಣದಲ್ಲಿ ಶೇ.70ರಷ್ಟು ಹೆಚ್ಚಳ: ರೆಡ್ ಬಸ್ ಸಮೀಕ್ಷೆ ಹೇಳುವುದೇನು?

ಇತ್ತೀಚೆಗಿನ ದಿನಗಳಲ್ಲಿ ಭಾರತದಲ್ಲಿ ಮಹಿಳೆಯರು ಅದರಲ್ಲೂ ಜೆನ್‌ ಝೀ ಯುವತಿಯರು ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸಕ್ಕಾಗಿ ಇಂಟರ್‌ ಸಿಟಿ ಪ್ರಯಾಣಕ್ಕಾಗಿ ಹೆಚ್ಚಾಗಿ ಬಸ್‌ ಪ್ರಯಾಣವನ್ನೇ ಬಳಸುತ್ತಾರೆ ಎಂದು ರೆಡ್‌ ಬಸ್‌ ಪಿಂಕ್‌ ಸಮೀಕ್ಷಾ...

ಯಾದಗಿರಿ | ಸಾಮಾಜಿಕ ಬಹಿಷ್ಕಾರ : ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನಲ್ಲಿ ನಡೆದಿದೆ. ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್​​ ಮೇಲಿಂದ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....

ಬೀದರ್‌ | ಬಿಸಿಲಿನ ಧಗೆಗೆ ತಂಪೆರೆದ ಮಳೆ

ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಭಾನುವಾರ ಸಂಜೆ ಸುರಿದ ತುಂತುರು ಮಳೆಯ ಸಿಂಚನ ಇಳೆ ತಂಪುಗೊಳಿಸಿದೆ. ಜನರು ಧಗೆಯಿಂದ ನಿಟ್ಟುಸಿರು ಬಿಡುವಂತಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಬೇಸಿಗೆ ಬಿಸಿಲು ಪ್ರಖರವಾಗಿದೆ. ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದರಿಂದ...

ಕರ್ನಾಟಕದಲ್ಲಿ ಮದ್ಯ ದರಗಳ ಮೇಲೆ ‘AIB’ ತೆರಿಗೆಯ ಪರಿಣಾಮವೇನು?

ರಾಜ್ಯದ ಕಾಂಗ್ರೆಸ್‌ ಸರ್ಕಾರವು 'ಪಾನೀಯದಲ್ಲಿನ ಆಲ್ಕೋಹಾಲ್' (Alcohol-in-Beverage - AIB) ಆಧಾರಿತ ಅಬಕಾರಿ ಸುಂಕ ನೀತಿಯನ್ನು ಪರಿಚಯಿಸಿದೆ. ಎಐಬಿ ತೆರಿಗೆ ಪದ್ದತಿ ಅಳವಡಿಸಿಕೊಂಡ ಭಾರತದ ಮೊದಲ ರಾಜ್ಯವೂ ಕರ್ನಾಟಕವೇ ಆಗಲಿದೆ. ಮಾರ್ಚ್ 6ರಂದು, ಮುಖ್ಯಮಂತ್ರಿ...

ಹವಾಮಾನ ವರದಿ | ಕರ್ನಾಟಕದ 6 ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದ್ದು, ಕರ್ನಾಟಕದ 6 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾನುವಾರ ಮುಂಜಾನೆ, ಕೇರಳದ ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಮಳೆಯಾಗಿದೆ. ಸಂಜೆಯ...

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: ಕರ್ನಾಟಕ