ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆ ಹಾಗೂ ಯುವಜನರಲ್ಲಿ ಸಂವಿಧಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನ.26ರಂದು ಸಂಜೆ 5 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ‘ಸಂವಿಧಾನ ಉಳಿಸಿ, ಪ್ರಜಾಪ್ರಭುತ್ವ ಉಳಿಸಿ’...
ಅರಬ್ಬಿ ಸುಮದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ, ಕರಾವಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 7ರವರೆಗೆ ಮಳೆ ಅಬ್ಬರ ಹೆಚ್ಚಾಗಲಿದೆ. ರಾಜ್ಯದ 18 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ...
ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಪಾಡುವಲ್ಲಿ ಯೋಗಾಭ್ಯಾಸ ಮಹತ್ವದ ಪಾತ್ರ ವಹಿಸುತ್ತದೆ. ಯೋಗವು ದೇಹವನ್ನು ಸದೃಢಗೊಳಿಸುವುದರ ಜತೆಗೆ ಮನಸ್ಸಿನ ಏಕಾಗ್ರತೆ, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಬೆಳೆಸುತ್ತದೆ ಎಂದು ಬೀದರ ಪದವಿ...
ಕರ್ನಾಟಕದ ನಗರ ಪ್ರದೇಶಗಳ ಜನಸಂಖ್ಯೆಯು ಪ್ರಸ್ತುತ 46% ಇದ್ದು, 2047ರ ವೇಳೆಗೆ 70%ಗೆ ಏರಿಕೆಯಾಗುವ ಅಂದಾಜಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಗರಗಳ ಯೋಜನಾಬದ್ಧ ಅಭಿವೃದ್ಧಿ ಮತ್ತು ಸ್ಥಳೀಯ ಮಟ್ಟದಲ್ಲೇ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಅತ್ಯಗತ್ಯವಾಗಿದೆ...
ಬೀದರ್ ಜಿಲ್ಲೆಯ ಹಿರಿಯ ಚಿತ್ರಕಲಾವಿದ ಸಿ.ಬಿ.ಸೋಮಶೆಟ್ಟಿ ಹಾಗೂ ಬಿದ್ರಿ ಕರಕುಶಲ ಕಲಾವಿದೆ ಶಾಂತಾಬಾಯಿ ಮೋಹನರಾವ್ ಕಾಂಬಳೆ ಅವರು 2026ನೇ ಸಾಲಿನ ಪ್ರತಿಷ್ಠಿತ ರಾಜೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ರಾಜ್ಯ ಸರ್ಕಾರ ಶುಕ್ರವಾರ ಪ್ರಕಟಿಸಿರುವ 2026ನೇ ಸಾಲಿನ...