ಈ ದಿನ ಸಂಪಾದಕೀಯ | ಜನಪ್ರತಿನಿಧಿಗಳ ಘನತೆ ಇಲ್ಲದ ಮಾತಿಗೆ ಲಗಾಮು ಬೀಳಬೇಕು

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ಅಬಕಾರಿ ಸಚಿವರ ರಾಜೀನಾಮೆಗೆ ಒತ್ತಾಯಿಸಿ, ಬಾವಿಗಿಳಿದು ಕೂಗಾಟ ನಡೆಸುತ್ತಿದ್ದಾಗ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಆಡಿದ ಮಾತು ಘನತೆ ಮೀರಿತ್ತು. ವಿರೋಧ ವ್ಯಕ್ತವಾಗುತ್ತಿದ್ದಂತೆ ಅವರು ಪತ್ರಿಕಾಗೋಷ್ಠಿ ಕರೆದು ವಿಷಾಧ ವ್ಯಕ್ತಪಡಿಸಿದ್ದರು....

ಬೀದರ್ | ವಸತಿ ಗೃಹದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆ

ಭಾಲ್ಕಿ ಪಟ್ಟಣದ ಅರಣ್ಯ ಕಚೇರಿಯ ಪಕ್ಕದಲ್ಲಿರುವ ವಸತಿ ಗೃಹದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಭಾಲ್ಕಿ ತಾಲೂಕಿನ ಬೋಳೆಗಾವ ಗ್ರಾಮದ ದಲಿತ ಅರಣ್ಯ ಸಿಬ್ಬಂದಿ ಅಂಕುಶ್ ಸುಧಾಮ್...

ವಿಬಿ-ಜಿ ರಾಮ್ ಜಿ ಎಂದರೆ ನಿರುದ್ಯೋಗ ಗ್ಯಾರಂಟಿ : ಸಚಿವ ಪ್ರಿಯಾಂಕ್‌ ಖರ್ಗೆ

ವಿಬಿ-ಜಿ ರಾಮ್ ಜಿ ಕಾಯ್ದೆ ಗ್ರಾಮೀಣರ ಹಕ್ಕುಗಳನ್ನು ಕಸಿಯುವ, ಅವರ ಬದುಕಿನ ಮೇಲೆ ಪ್ರಹಾರ ನಡೆಸುವ ಕ್ರೂರ ಯೋಜನೆಯಾಗಿದೆ. ಗ್ರಾಮಗಳ ಉಳಿವಿಗಾಗಿ, ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ಮನರೇಗಾವನ್ನು ಮರುಸ್ಥಾಪಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು...

ಅಡಗಿದ ‘ಸಿಂಗಂ’ ಸದ್ದು; ಬಿಜೆಪಿಯ ಜವಾಬ್ದಾರಿ ತೊರೆದರೇಕೆ ಐಪಿಎಸ್‌ ಅಣ್ಣಾಮಲೈ!

ಅಣ್ಣಾಮಲೈ ಒಬ್ಬ ಸಮರ್ಥ ರಾಜಕಾರಣಿಯಾಗಬೇಕಾದರೆ 'ಸಿಂಗಂ' ಸಿನಿಮಾದ ಹ್ಯಾಂಗೋವರ್ ನಿಂದ ಹೊರಬಂದು, ಸಾರ್ವಜನಿಕವಾಗಿ ತೊಡಗಿಸಿಕೊಳ್ಳಬೇಕಿದೆ. ಜೊತೆಗೆ ತಾಳ್ಮೆಯನ್ನು ಪ್ರದರ್ಶಿಸಬೇಕಿದೆ. ಚಾಟಿಯಿಂದ ಹೊಡೆದುಕೊಳ್ಳುವುದು, ಬರಿಗಾಲಿನಿಂದ ನಡೆಯುವುದು, ಬೋಟ್ ಸವಾರಿಯಂತಹ 'ಗಿಮಿಕ್'ಗಳು ಸೋಷಿಯಲ್ ಮೀಡಿಯಾದಲ್ಲಿ ಲೈಕ್ಸ್...

ಬೀದರ್‌ | ಎಸ್‌ಐಆರ್ ಹೆಸರಿನಲ್ಲಿ ಭಾರತ ಇಸ್ರೇಲೀಕರಣ ಮಾಡುವ ಹುನ್ನಾರ : ಪರಕಾಲ ಪ್ರಭಾಕರ

ಮತದಾರರ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಭಾರತವನ್ನು ಇಸ್ರೇಲೀಕರಣ ಮಾಡುವುದು ಕೇಂದ್ರ ಸರ್ಕಾರದ ಹುನ್ನಾರ ನಡೆಸಲಾಗುತ್ತಿದೆ ಎಂದು ಆರ್ಥಿಕ ತಜ್ಞ, ರಾಜಕೀಯ ವಿಶ್ಲೇಷಕ ಪರಕಾಲ ಪ್ರಭಾಕರ ಹೇಳಿದರು. ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: ಕರ್ನಾಟಕ