ದೆಹಲಿ ಗಣರಾಜ್ಯೋತ್ಸವದಲ್ಲಿ ರಾಜ್ಯದ ಸ್ತಬ್ಧಚಿತ್ರ-‘ಮಿಲೆಟ್ಸ್ ಟು ಮೈಕ್ರೋಚಿಪ್ಸ್’

ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದೆ. ಇದಕ್ಕೂ ಸ್ತಬ್ಧಚಿತ್ರಗಳ ಪರೇಡ್​​​ ಅಭ್ಯಾಸಗಳು ನಡೆಯಲಿದೆ ಎಂದು ಹೇಳಲಾಗಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಈ ಪರೇಡ್​​​...

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: 22 ವರ್ಷಗಳ ಬಳಿಕ ಸುಪ್ರೀಂಕೋರ್ಟ್ ವಿಚಾರಣೆ ಇಂದು

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರವು 22 ವರ್ಷಗಳ ಹಿಂದೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರ ಕೈಗೆತ್ತಿಕೊಳ್ಳಲಿದೆ. ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ 865 ನಗರ, ಪಟ್ಟಣ ಹಾಗೂ ಗ್ರಾಮಗಳು ಮಹಾರಾಷ್ಟ್ರಕ್ಕೆ...

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೂತನ ಅಧ್ಯಕ್ಷರಾಗಿ ಅರಣ್ಯ,ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ ತಿಳಿಸಿದರು. ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ...

ಬೀದರ್‌ | ರಾಜ್ಯ ಯುವ ಆಯೋಗ ಸ್ಥಾಪನೆಗೆ ಆಗ್ರಹ

ಕರ್ನಾಟಕದ ಯುವಜನರ ಹಿತಾಸಕ್ತಿ ರಕ್ಷಣೆ ಹಾಗೂ ಅವರ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರವು ತಕ್ಷಣವೇ 'ಕರ್ನಾಟಕ ರಾಜ್ಯ ಯುವ ಆಯೋಗʼವನ್ನು ಸ್ಥಾಪಿಸಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಸಂಘಟನೆ ಒತ್ತಾಯಿಸಿದೆ. ಈ ಸಂಬಂಧ ಸಂಘಟನೆಯ ಪ್ರಮುಖರು...

ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪಲ್ಲ

ಕೇಂದ್ರದ ತಾರತಮ್ಯ ನೀತಿಯನ್ನು ವಿರೋಧಿಸುವುದು ಪ್ರಜಾಸತ್ತಾತ್ಮಕ ಮಾದರಿಯ ಪ್ರತಿಭಟನೆಯ ಪ್ರತೀಕವಾಗಿದೆ. ಈ ನಿಟ್ಟಿನಲ್ಲಿ ಸಭೆ-ಸಮಾವೇಶಗಳನ್ನು ಹಮ್ಮಿಕೊಳ್ಳುವ, ಒಕ್ಕೂಟ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಜರೂರು ಇದೆ. ಇವು ಜನರಿಗೆ ತಿಳಿವಳಿಕೆ ತುಂಬುವ, ಜಾಗೃತರನ್ನಾಗಿಸುವ, ಪ್ರತಿಭಟಿಸುವ, ಪ್ರಶ್ನಿಸುವ...

ಜನಪ್ರಿಯ

ಯಲ್ಲಾಪುರ | ಅಡಿಕೆ ವ್ಯಾಪಾರಿಗೆ 17.85 ಲಕ್ಷ ವಂಚನೆ: ಹುಬ್ಬಳ್ಳಿ ದಂಪತಿ ವಿರುದ್ಧ ಎಫ್‌ಐಆರ್

ಅಡಿಕೆ ಖರೀದಿಸಿ ಹಣ ನೀಡದೆ ನಂಬಿಕೆ ದ್ರೋಹ ಹಾಗೂ ವಂಚನೆ ಎಸಗಿದ...

ಅಮೆರಿಕದಲ್ಲಿ ಮೈಸೂರು ಮೂಲದ ಪಿಟೀಲು ವಾದಕ ಭಾಸ್ಕರ್ ಅರೆಸ್ಟ್; ಅಪ್ರಾಪ್ತರ ಮೇಲೆ ದೌರ್ಜನ್ಯ ಆರೋಪ

ಕರ್ನಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರದ ಪ್ರಮುಖ ಪಿಟೀಲು ವಾದಕ, ಮೈಸೂರು ಮೂಲದ...

₹13 ಲಕ್ಷದ ಬ್ರೆಜಾ ಕಾರು ನೀಡದ್ದಕ್ಕೆ ಮದುವೆ ರದ್ದು: ದೆಹಲಿ ಪೊಲೀಸ್ ಅಮಾನತು

ತಾನು ಬೇಡಿಕೆಯಿಟ್ಟ ₹13 ಲಕ್ಷ ಮೌಲ್ಯದ ಮಾರುತಿ ಬ್ರೆಜಾ ಕಾರಿನ ಬದಲು...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ,...

Tag: ಕರ್ನಾಟಕ