ಈ ದಿನ ಸಂಪಾದಕೀಯ | ಬರಪೀಡಿತ ಜಿಲ್ಲೆಯ ಜನರ ಜಲಾಗ್ರಹದ ಕೂಗು ಕೇಳಿಸುವುದೇ ಸರ್ಕಾರಕ್ಕೆ?

24 ಸಾವಿರ ಕೋಟಿಯ ಎತ್ತಿನಹೊಳೆ, 6 ಸಾವಿರ ಕೋಟಿಯ ತ್ಯಾಜ್ಯ ಸಂಸ್ಕರಿತ ನೀರಿನ ವ್ಯಾಲಿ ಯೋಜನೆ- ಎರಡರಿಂದಲೂ ಬರಪೀಡಿತ ಜಿಲ್ಲೆಗಳ ಜನರ ನೀರಿನ ಬವಣೆ ನೀಗಿಲ್ಲ. ಎರಡೂ ಯೋಜನೆಗಳ ಹೊಣೆ ಹೊರುವವರು ಯಾರು?...

GBA ಚುನಾವಣೆ | ಸುಪ್ರೀಂ ಕೋರ್ಟ್ ‘ಟ್ರಿಪಲ್ ಟೆಸ್ಟ್’ ಆದೇಶ ಉಲ್ಲಂಘಿಸಿ ಉದ್ಧಟತನ ಮೆರೆಯಿತೇ ಸರ್ಕಾರ?

ಸರ್ವೋಚ್ಚ ನ್ಯಾಯಾಲಯ ತನ್ನ 2010ರ ತೀರ್ಪಿನಲ್ಲಿ ಮೀಸಲಾತಿಯ ಗರಿಷ್ಠ ಮಿತಿಯನ್ನು ಶೇ. 50ರಷ್ಟಕ್ಕೆ ನಿಗದಿಗೊಳಿಸಬೇಕು. ಮತ್ತು ರಾಜಕೀಯವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಲು ಅನುವಾಗುವಂತೆ ಮೂರು ಸ್ತರಗಳ(ಟ್ರಿಪಲ್ ಟೆಸ್ಟ್) ಪರೀಕ್ಷೆ ಹಮ್ಮಿಕೊಳ್ಳಬೇಕು ಎಂದು ಸರ್ಕಾರಕ್ಕೆ...

ಬೀದರ್‌ | ಕೋಟಿ ಖರ್ಚಾದರೂ ಉದ್ಘಾಟನೆಯಾಗದ ಪದವಿ ಕಾಲೇಜು ಹಾಸ್ಟೆಲ್‌ : ಕುಸಿಯುತ್ತಿದೆ ದಾಖಲಾತಿ

ಬೀದರ್‌ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಜಿಲ್ಲೆಯ ಏಕೈಕ ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕೋಟ್ಯಾಂತರ ವೆಚ್ಚದಿಂದ ನಿರ್ಮಿಸಲಾದ ಹಾಸ್ಟೆಲ್‌ ಎರಡು ವರ್ಷ ಕಳೆದರೂ ಉದ್ಘಾಟನೆ ಕಾಣದೆ ಪಾಳು ಬಿದ್ದಿದೆ....

ಆರೋಗ್ಯ ಹಕ್ಕಿಗಾಗಿ ʼಆಸ್ಪತ್ರೆ ದರ ನಿಯಂತ್ರಣ ಕಾಯ್ದೆʼ ಅನಿವಾರ್ಯ

ಇಂದಿನ ಖಾಸಗಿ ವೈದ್ಯಕೀಯ ವ್ಯವಸ್ಥೆಯಲ್ಲಿ ಚಿಕಿತ್ಸೆಯ ದರಗಳು ಯಾವುದೇ ವೈಜ್ಞಾನಿಕ ಮಾನದಂಡಗಳಿಲ್ಲದೆ ನಿಗದಿಯಾಗುತ್ತಿವೆ ಎನ್ನುವುದು ಕಟುಸತ್ಯ. ಒಂದೇ ಕಾಯಿಲೆಗೆ, ಒಂದೇ ರೀತಿಯ ಚಿಕಿತ್ಸೆಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ದರಗಳಲ್ಲಿ ಆಕಾಶ-ಭೂಮಿಯಷ್ಟು ವ್ಯತ್ಯಾಸ ಕಂಡುಬರುತ್ತದೆ. ಆರೋಗ್ಯ ಎಂಬುದು...

ಬೀದರ್‌ | ಶತಾಯುಷಿ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಚೇತರಿಕೆ : ಮಠಾಧೀಶರು, ಗಣ್ಯರ ಭೇಟಿ

ಮಾಜಿ ಸಚಿವ, ಶತಾಯಷಿ ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಮಂಗಳವಾರ ಸ್ವಲ್ಪ ಮಟ್ಟಿನ ಚೇತರಿಕೆ ಕಂಡು ಬಂದಿದೆ. ಭೀಮಣ್ಣ ಖಂಡ್ರೆ ಅವರಿಗೆ ಈಗ 102 ವರ್ಷ ವಯಸ್ಸಾಗಿದೆ. ಕಳೆದ ಒಂದು ವಾರ ಬೀದರ್‌ ನಗರದ...

ಜನಪ್ರಿಯ

ಹಾವೇರಿ‌ | ಎನ್‌ಎಸ್‌ಎಸ್ ರಾಜ್ಯಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಡಾ. ಶಮಂತ್ ಕುಮಾರ್ ಕೆ.ಎಸ್. ಆಯ್ಕೆ

ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು, ರಾಜ್ಯ...

ಮುಂಡಗೋಡ | ‘ಗೊಂದಲದ ಬಸವ ಮಂಟಪ’ ಪುಸ್ತಕ ವಿವಾದ: ತನಿಖೆ, ಕಾನೂನು ಕ್ರಮಕ್ಕೆ ಒತ್ತಾಯ

ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ತತ್ವಾದರ್ಶಗಳು, ವಚನ ಸಾಹಿತ್ಯ ಹಾಗೂ ಸಾಮಾಜಿಕ ಸುಧಾರಣಾ...

ಹಾವೇರಿ | ರಾಣೆಬೆನ್ನೂರಲ್ಲಿ ರವಿ ಹಂಜ್ ವಿರುದ್ಧ ಬುಗಿಲೆದ್ದ ಪ್ರತಿಭಟನೆ; ಕಠಿಣ ಕ್ರಮಕ್ಕೆ ಆಗ್ರಹ

"ಬಸವ ಮಂಟಪ ಲೇಖಕ ರವಿ ಹಂಜ್ ಬರೆದಿರುವ ವಿವಾದಿತ ಲೇಖನ ನಾಡಿನ...

ಗುಂಡ್ಲುಪೇಟೆ | ಊಟಿ ಸರ್ಕಲ್ ಮದ್ಯದಂಗಡಿ ಪರವಾನಗಿ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಪಟ್ಟಣದ ಊಟಿ ಸರ್ಕಲ್ ಸಮೀಪ ಇತ್ತೀಚೆಗೆ ಆರಂಭಗೊಂಡಿರುವ...

Tag: ಕರ್ನಾಟಕ