ದ್ವೇಷ ಭಾಷಣ ನಿಷೇಧ ವಿಧೇಯಕ | ಕರ್ನಾಟಕದ ಸೌಹಾರ್ದ ಪರಂಪರೆಗೆ ರಕ್ಷಾ ಕವಚವಾಗಬಲ್ಲದೇ?

ರಾಜ್ಯ ಸರ್ಕಾರ ಅಂಗೀಕರಿಸಿರುವ 'ದ್ವೇಷ ಭಾಷಣ ನಿಯಂತ್ರಣ ಮಸೂದೆ-2025' ಸಮಾಜದ ಶಾಂತಿ ಕದಡುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಇದು ಅಂಗೀಕಾರವಾಗಿ ಕಾಯ್ದೆಯ ರೂಪ ಪಡೆದಾಗ, ರಾಜ್ಯದಲ್ಲಿ ಸಾರ್ವಜನಿಕ ಭಾಷಣಗಳ ಗುಣಮಟ್ಟ ಸುಧಾರಿಸಬಹುದು...

ಬೀದರ್‌ | 2026ರ ಜನವರಿ ಒಳಗೆ ಕಾರಂಜಾ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆಗೊಳಿಸಿ : ಲಕ್ಷ್ಮಣ ದಸ್ತಿ

ಗೋದಾವರಿ ಜಲಾನಯನ ಪ್ರದೇಶದ ಕಾರಂಜಾ ನೀರಾವರಿ ಯೋಜನೆಗೆ ಜಮೀನು ನೀಡಿದ ಸಂತ್ರಸ್ತ ರೈತರಿಗೆ 2026ರ ಜನವರಿ ಒಳಗೆ ಪರಿಹಾರ ಹಣ ಬಿಡುಗಡೆ ಮಾಡಬೇಕೆಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಡಾ.ಲಕ್ಷ್ಮಣ...

ಬೀದರ್‌ | ಜಿಲ್ಲೆಯ 37 ಕೇಂದ್ರಗಳಲ್ಲಿ ಟಿಇಟಿ ಪರೀಕ್ಷೆಗೆ ಸಿದ್ಧತೆ

2025ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಟಿಇಟಿ) ಡಿಸೆಂಬರ್ 7ರಂದು ಜಿಲ್ಲೆಯ ಒಟ್ಟು 37 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಹೆಚ್.ಜಿ.ಸುರೇಶ ತಿಳಿಸಿದ್ದಾರೆ. ಬೀದರ...

ಬೀದರ್‌ | ಡಿ.19 ರಂದು ಜಗನ್ಮಾತೆ ಅಕ್ಕಮಹಾದೇವಿ ಚಲನಚಿತ್ರ ಬಿಡುಗಡೆ

ರಾಜ್ಯದಾದ್ಯಂತ ಡಿ.19ರಂದು ಜಗನ್ಮಾತೆ ಅಕ್ಕಮಹಾದೇವಿ ಚಲನಚಿತ್ರ ಬೆಳ್ಳಿ ಪರದೆ ಮೇಲೆ ತೆರೆ ಕಾಣಲಿದೆ ಎಂದು ಚಲನಚಿತ್ರ ನಟ, ನಿರ್ಮಾಪಕ, ನಿರ್ದೇಶಕ ವಿಷ್ಣುಕಾಂತ ಬಿ.ಜೆ. ಹೇಳಿದರು. ಭಾಲ್ಕಿ ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,...

ಕರ್ನಾಟಕದಲ್ಲಿ ₹3,920 ಕೋಟಿ ವೆಚ್ಚದ 127 ರೈಲ್ವೆ ಮೇಲ್ಸೇತುವೆ ಯೋಜನೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ರೈಲ್ವೆ ಸಂಚಾರದ ಸುರಕ್ಷತೆ ಮತ್ತು ರಸ್ತೆಗಳ ಸುಗಮ ಸಂಚಾರದ ದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ಒಟ್ಟು ₹3,920 ಕೋಟಿ ವೆಚ್ಚದಲ್ಲಿ 127 ರಸ್ತೆ ಮೇಲ್ಸೇತುವೆ ಹಾಗೂ ರಸ್ತೆ ಕೆಳ ಸೇತುವೆಗಳ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ...

ಜನಪ್ರಿಯ

ಪಕ್ಷಾತೀತವಾಗಿ 73ನೇ ರಾಷ್ಟ್ರೀಯ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್ ಯಶಸ್ವಿಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ ಕರೆ

"ನಾನು ಕ್ರೀಡಾಭಿಮಾನಿಯೇ ಹೊರತು ಕ್ರೀಡಾಪಟುವಲ್ಲ. ಆದರೆ, ನಮ್ಮ ಜಿಲ್ಲೆಯ ಕೀರ್ತಿಗಾಗಿ ಸಹಕಾರ...

ಮಧ್ಯಾಹ್ನವೇ ಮಳೆ ಅಬ್ಬರ: ಇನ್ನೂ 3 ದಿನ ರಾಜ್ಯದ 13 ಜಿಲ್ಲೆಗಳಿಗೆ ಭಾರೀ ಮಳೆ

ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದ ಮಳೆ, ಮತ್ತೆ ಆರ್ಭಟಿಸಲಾರಂಭಿಸಿದೆ. ಇಂದು (ಮಂಗಳವಾರ)...

ಉತ್ತರ ಕನ್ನಡ | ಜಿ.ಪಂ, ತಾ.ಪಂ ಮೀಸಲಾತಿ ಅಂತಿಮ ಪಟ್ಟಿ ಪ್ರಕಟ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು 12 ತಾಲೂಕುಗಳ ಪಂಚಾಯಿತಿ...

ಬಿಸ್ಲೇರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಅಂಬಾನಿಯ ‘ಕ್ಯಾಂಪಾ ಶ್ಯೂರ್‌’ ನೀರಿನ ಕತೆ ಏನು?

ನಾವು ಕುಡಿಯುವ ನೀರು ಎಷ್ಟು ಸುರಕ್ಷಿತ? ದಾಹ ತಣಿಸಿಕೊಳ್ಳಲು ನಾವು ನಂಬಿ...

Tag: ಕರ್ನಾಟಕ