ಬೀದರ್‌ | ತಿಳಿಗತೆ ಕೇಳಲೆಂದು ಬಣವಿ ಮೇಲಿಂದ ಜಿಗಿದಾಗ ನಾನು ಎಂಟು ತಿಂಗಳ ತುಂಬು ಗರ್ಭಿಣಿ!

ನಾನು ಆವಾಗ ಎಂಟು ತಿಂಗಳ ತುಂಬು ಗರ್ಭಿಣಿ, ಹೊಲದಲ್ಲಿ ಕೂಲಿಗೆ ಹೋಗಿದ್ದೆ, ಉದ್ದು ರಾಶಿಯ ಬಣವಿ ಮೇಲಿಂದ ಜಿಗಿದರೆ ಬಹುಮಾನ (ಒಂದು ರೊಟ್ಟಿ ಅಥವಾ ಒಂದು ಪಾವ್ ಜೋಳ) ಅಂತ (ಶೆರ್ತಿ) ಮಾತಾಗಿತ್ತು.‌...

ಹಾವೇರಿ | ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಷೇದ ಮಾಡುವಂತೆ ಮಹಿಳೆಯರು, ರೈತರು ಪ್ರತಿಭಟನೆ

"ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದರಿಂದ ಯುವಕರು, ಮಕ್ಕಳು, ಮಹಿಳೆಯರು ಸೇರಿದಂತೆ ಮದ್ಯ ವ್ಯಾಸನಿಗಳು ಆಗುತ್ತಿದ್ದಾರೆ. ಸಮಾಜದ ಮೇಲೆ ಪರಿಣಾಮ ಬಿರುತ್ತಿದೆ. ಕೂಡಲೇ ಅಕ್ರಮ ಮದ್ಯ ನಿಷೇದ ಮಾಡಬೇಕು" ಎಂದು ಗ್ರಾಕೂಸ್ ಸಂಘಟನೆ...

ಬೀದರ್‌ | ಕರ್ನಾಟಕದಲ್ಲಿ ಕನ್ನಡವೇ ಸಂಭ್ರಮಿಸಲಿ : ಟಿ.ಎ.ನಾರಾಯಣಗೌಡ

ʼಕರ್ನಾಟಕದಲ್ಲಿ ಕನ್ನಡವೇ ಸಂಭ್ರಮಿಸಬೇಕು. ಬೇರೆ ಭಾಷೆಗಳು ಮೆರೆಯಲು ಅವಕಾಶ ಇಲ್ಲ. ಕನ್ನಡಿಗರು ಪ್ರೀತಿಗೆ ಪ್ರೀತಿ, ನೀರು ಕೇಳಿದರೆ ಅಮೃತ ಕೊಡುವವರು. ಕೆಣಕಿದರೆ ತಕ್ಕ ಉತ್ತರ ಕೊಡುವವರೂ ಆಗಿದ್ದಾರೆ. ಕರ್ನಾಟಕ ಸರ್ಕಾರ ‘ಕನ್ನಡ ಸರ್ಕಾರ’...

ಧಾರವಾಡ | ಟೆನ್ನಿಸ್ ಪಂದ್ಯಾವಳಿ; 300ಕ್ಕೂ ಹೆಚ್ಚು ಆಟಗಾರರು ಭಾಗಿ; ಇದು ಜಿಲ್ಲೆಯ ಹೆಮ್ಮೆ: ಸಂತೋಷ್ ಲಾಡ್

ಧಾರವಾಡದಲ್ಲಿ 2023 ರಲ್ಲಿ ಐಟಿಎಫ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ವಿವಿಧ 30 ದೇಶಗಳಿಂದ ಟೆನ್ನಿಸ್ ಆಟಗಾರರು ಈ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದರು. ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಈ ಬಾರಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ ಪಂದ್ಯಾವಳಿಯಲ್ಲಿ...

ಬೀದರ್‌ | ಪಿಡಿಒ ಹುದ್ದೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ನಿಯೋಜನೆ

ಬೀದರ್‌ ತಾಲೂಕಿನ ಮರಖಲ ಗ್ರಾಮ ಪಂಚಾಯತಿಯ ಪ್ರಭಾರ ಪಿಡಿಒ ಹುದ್ದೆಗೆ ಐಎಎಸ್‌ ಪರೀಕ್ಷಾರ್ಥಿ ಅಧಿಕಾರಿ ರಮ್ಯಾ ಎಚ್.‌ ಅವರನ್ನು ನಿಯೋಜಿಸಿ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಅವರು ಆದೇಶಿಸಿದ್ದಾರೆ. ಐಎಎಸ್‌ ಅಧಿಕಾರಿ ರಮ್ಯಾ...

ಜನಪ್ರಿಯ

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

ಬೀದರ್‌ | ಭೀಕರ ಅಪಘಾತ: ಬೈಕ್‌ಗೆ ಎರ್ಟಿಗಾ ಡಿಕ್ಕಿ, ಮೂವರ ಸಾವು

ಬೀದರ್‌ ಜಿಲ್ಲೆ ಹುಲಸೂರು ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ಭೀಕರ ರಸ್ತೆ...

8 ಗಂಟೆ ಕೆಲಸ ಅವಧಿಗೆ ಬೇಡಿಕೆ: ನಟಿ ದೀಪಿಕಾ ಪಡುಕೋಣೆ ಬೆನ್ನಿಗೆ ನಿಂತ ಕರಣ್ ಜೋಹರ್, ಅಕ್ಷಯ್ ಕುಮಾರ್

ಚಿತ್ರರಂಗದಲ್ಲಿ ನಿಗದಿತ 8 ಗಂಟೆಗಳ ಕೆಲಸದ ಅವಧಿ ಬೇಕೆಂಬ ಬಾಲಿವುಡ್ ನಟಿ...

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ- ಇಲ್ಲಿದೆ ಸಮಗ್ರ ಮಾಹಿತಿ

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ...

Tag: ಕರ್ನಾಟಕ