ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಮತ್ತು ಆರೆಸ್ಸೆಸ್ ರಾಜಕೀಯ ಎದುರಾಳಿಗಳಷ್ಟೇ ಅಲ್ಲ, ಕಳೆದ 50-60 ವರ್ಷಗಳಿಂದ ರಕ್ಷಿಸಿಕೊಂಡು ಬಂದಿರುವ ಸಂವಿಧಾನ, ಜನತಂತ್ರ, ಬಹುತ್ವ, ಸೌಹಾರ್ದತೆ ಮತ್ತು ಸಾಮರಸ್ಯಗಳ ದೊಡ್ಡ ಶತ್ರುವಾಗಿವೆ. ಇದನ್ನು ಕಾಂಗ್ರೆಸ್ ಅರ್ಥ...
ಬಂಗಾಳ ಕೊಲ್ಲಿಯಲ್ಲಿ ರೂಪಗೊಂಡಿರುವ ಮೋಂತಾ ಚಂಡಮಾರುತದಿಂದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾದಲ್ಲಿ ಭಾರಿ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮೋಂತಾ ಚಂಡಮಾರುತ ನಾಳೆ ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಕಾಕಿನಾಡ...
ನಾನು ಈಗ ಅಹಿಂದ ಸಂಘಟಿಸುತ್ತಿದ್ದೇನೆ. ಮುಂದೆ ಸತೀಶ ಜಾರಕಿಹೊಳಿ ಮಾಡ್ತಾರೆ ಎಂದಷ್ಟೇ ಯತೀಂದ್ರ ಹೇಳಿದ್ದಾರೆ. ನಾಯಕತ್ವವನ್ನು ಹೈಕಮಾಂಡ್ ತೀರ್ಮಾನಿಸುತ್ತದೆ, ನಾವಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಶನಿವಾರ ಮಾಧ್ಯಮದವರ ಜತೆ...
ಕರ್ನಾಟದಲ್ಲಿ ಭಾನುವಾರ ಸೇರಿದಂತೆ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಭಾನುವಾರ ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ....
ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ(ಬಿ) ಗ್ರಾಮದ ಗುಂಡಪ್ಪ ಹೋಡಗೆ (85) ಲಕ್ಷ್ಮಿಬಾಯಿ ಹೋಡಗೆ (83) ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.
ಸತಿ-ಪತಿ ಇಬ್ಬರೂ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅ.23ರಂದು ಗುರುವಾರ ಸಂಜೆ 7 ಗಂಟೆ...