ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯಕ್ಕೆ ಒಂದೂ ಸ್ಥಾನ ಮೀಸಲಿಡದಿರುವುದನ್ನು ಖಂಡಿಸಿ, ಜಿಲ್ಲಾ ಪಂಚಾಯಿತಿ ಎಸ್ಸಿ ಮೀಸಲಾತಿ ಹೋರಾಟ ಸಮಿತಿಯ ನೇತೃತ್ವದಲ್ಲಿ...
ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಗರದ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಐತಿಹಾಸಿಕ ಸಮಾರಂಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ವಿಬು ಭಖ್ರು...
"ಕರಾವಳಿ ಇಲ್ಲದೆ ಕರ್ನಾಟಕ ಪೂರ್ಣವಾಗುವುದಿಲ್ಲ. ಈ ಭಾಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ಪರಂಪರೆಯನ್ನು ಪ್ರವಾಸೋದ್ಯಮದೊಂದಿಗೆ ಬೆಸೆಯುವ ಮೂಲಕ ಅಭಿವೃದ್ಧಿಗೆ ಹೊಸ ಆಯಾಮ ನೀಡಲಾಗುವುದು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು...
ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ, ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಅಂದರೆ, ಅಕ್ಟೋಬರ್ 18ರವರೆಗೆ ಭಾರೀ...
ರೈತರು ಆಕ್ರೋಶಗೊಳ್ಳಲು, ಬೀದಿಗೆ ಇಳಿದು ಪ್ರತಿಭಟಿಸಲು ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಯೊಂದೇ ಕಾರಣವಲ್ಲ. ಬರ, ಬೆಳೆ ನಾಶ, ಬೆಲೆ ಏರಿಕೆ, ಸಾಲ, ವಲಸೆ, ಉದ್ಯೋಗ ಸಿಗದಿರುವುದು ಎಲ್ಲವೂ ತಳಕು ಹಾಕಿಕೊಂಡಿದೆ. ಇವುಗಳಿಗೆ...