ಭ್ರಷ್ಟ ಅಧಿಕಾರಿಯನ್ನು ಅತ್ಯಂತ ನಿಕೃಷ್ಟವಾಗಿ ನೋಡಿ ತುಚ್ಛೀಕರಿಸಬೇಕಾದ ಜನ, ಭ್ರಷ್ಟರೊಂದಿಗೆ ರಾಜಿಯಾಗಿದ್ದಾರೆ, ಭ್ರಷ್ಟಾಚಾರವನ್ನು ಒಪ್ಪಿ ಅಪ್ಪಿಕೊಂಡಿದ್ದಾರೆ. ಇದು ನೈತಿಕತೆಯ ಅಧಃಪತನದ ಸಂಕೇತವಲ್ಲವೇ? ಭ್ರಷ್ಟಾಚಾರವನ್ನು ಕಾನೂನುಬದ್ಧಗೊಳಿಸಬಹುದಲ್ಲವೇ?
ಇತ್ತೀಚೆಗೆ 'ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ' ದೂರಿನ ಆಧಾರದಲ್ಲಿ ರಾಜ್ಯ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಾಯ್ದೆಗೆ ಸರ್ಕಾರವು ತಿದ್ದುಪಡಿ ಮಾಡಿದ್ದು, ವಿದ್ಯಾರ್ಥಿಗಳು ಕನಿಷ್ಠ 33% ಅಂಕಗಳನ್ನು ಪಡೆದರೆ ಉತ್ತೀರ್ಣರಾಗುತ್ತಾರೆಂದು ಅಧಿಸೂಚನೆ ಹೊರಡಿಸಿದೆ. ಈ ನಿಯಮವು ದುರದೃಷ್ಟಕರ ಮತ್ತು ವಿದ್ಯಾರ್ಥಿ...
ʼಸಚಿವ ಸಂಪುಟದ ಸಹೋದ್ಯೋಗಿ ಪ್ರಿಯಾಂಕ್ ಖರ್ಗೆ ಮತ್ತು ಅವರ ಕುಟುಂಬದವರ ಬಗ್ಗೆ ಆರ್ಎಸ್ಎಸ್ ಪ್ರಾಯೋಜಿತ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಅರಣ್ಯ, ಪರಿಸರ ಮತ್ತು...
ಕರ್ನಾಟಕ ಸರ್ಕಾರದ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಗಣತಿ)ಯಲ್ಲಿ ಮಾಹಿತಿ ಹಂಚಿಕೊಳ್ಳಲು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ, ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ಈ ಸಮೀಕ್ಷೆಯಲ್ಲಿ...
ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ಎಸ್ಎಸ್ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದನ್ನು ಖಂಡಿಸಿ ಬಿಜೆಪಿ ನಾಯಕರು ನಡೆಸಿದ್ದ ʼಪೋಸ್ಟರ್ʼ ಅಭಿಯಾನಕ್ಕೆ ಜಿಲ್ಲಾ ಕಾಂಗ್ರೆಸ್ ಮಹಿಳಾ...