ಭೀಮಾನದಿ ಪ್ರವಾಹ : ಒಂದೇ ವಾರದಲ್ಲಿ 1.18 ಹೆಕ್ಟೇರ್‌ ಬೆಳೆ ಹಾನಿ, ಹಲವು ಸೇತುವೆ ಮುಳುಗಡೆ

ಮಹಾರಾಷ್ಟ್ರದ ಜಲಾಶಯಗಳಿಂದ ಹೆಚ್ಚುವರಿಯಾಗಿ ಭೀಮಾನದಿಗೆ ನೀರು ಹರಿಸುತ್ತಿರುವುದರಿಂದ ಯಾದಗಿರಿ ಜಿಲ್ಲಾದ್ಯಂತ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದೆ. ಸನ್ನತಿ ಹಾಗೂ ಗುರಸುಣಗಿ ಸಮೀಪದ ಬ್ರಿಡ್ಜ್‌ ಕಂ ಬ್ಯಾರೇಜ್‌ ನೀರಿನ ಒಳ-ಹೊರ ಹರಿವು 5.10 ಕ್ಯೂಸೆಕ್ ನೀರು...

ಬೀದರ್‌ | ವ್ಯಾಪಕ ಮಳೆ : ಜಿಲ್ಲಾದ್ಯಂತ 27 ಸೇತುವೆ ಮುಳುಗಡೆ ;‌ 157 ಮನೆಗಳಿಗೆ ಹಾನಿ

ʼಪ್ರಸಕ್ತ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಜಿಲ್ಲಾದ್ಯಂತ ಕಳೆದ 7 ದಿನಗಳಲ್ಲಿ 122 ಮೀ.ಮೀ ಮಳೆಯಾಗಿದ್ದು, ಶೇ 199ರಷ್ಟು ಹೆಚ್ಚುವರಿ ಮಳೆಯಾಗಿದೆʼ ಎಂದು ಜಿಲ್ಲಾಡಳಿತ ತಿಳಿಸಿದೆ. ನೆರೆಯ ಮಾಹಾರಾಷ್ಟ್ರದಲ್ಲಿ ಹೆಚ್ಚುವರಿ...

ನೆರೆಹೊರೆ ರಾಜ್ಯಗಳೊಂದಿಗೆ ಕರ್ನಾಟಕದ ಗಡಿ ಸಂಬಂಧ; ವಿವಾದಗಳ ಮೂಲ ಯಾವುದು? (ಭಾಗ-1)

ಭಾರತವು ಇಂಗ್ಲಿಷರ ಆಳ್ವಿಕೆಯಲ್ಲಿ ಇದ್ದಾಗ ಕನ್ನಡ ಮಾತನಾಡುವ ಪ್ರದೇಶಗಳು ಬಾಂಬೆ ಪ್ರೆಸಿಡೆನ್ಸಿ, ಮದ್ರಾಸ್ ಪ್ರೆಸಿಡೆನ್ಸಿ, ಹೈದರಾಬಾದ್ ನಿಜಾಂನ ಆಡಳಿತ ಮತ್ತು ಮೈಸೂರು ರಾಜ್ಯ ಹಾಗೂ ಕೊಡಗು ಸೇರಿ ವಿವಿಧ ಆಡಳಿತ ವ್ಯವಸ್ಥೆಯಲ್ಲಿ ಹರಿದು...

ಬೀದರ್‌ | ʼರೈತರʼ ನೋವ ನೋಯದವರೆತ್ತ ಬಲ್ಲರೊ?

ʼನಾಲ್ಕು ಎಕರೆ ಜಮೀನು ಲಾವಣಿ ಪಡೆದು ಸೋಯಾಬಿನ್‌ ಬೆಳೆದಿದ್ದೇನೆ. ಇನ್ನೇನು ವಾರದಲ್ಲಿ ಕಟಾವಿಗೆ ಬರುತ್ತಿತ್ತು. ಒಂದು ಲಕ್ಷಕ್ಕೂ ಅಧಿಕ ಆದಾಯದ ನಿರೀಕ್ಷೆಯಲ್ಲಿದ್ದೆ. ಸತತ ಮಳೆ, ಮಾಂಜ್ರಾ ನದಿ ಪ್ರವಾಹದಿಂದ ಸಂಪೂರ್ಣ ಜಲಾವೃತವಾಗಿದೆ. ಪ್ರವಾಹ...

ಕರ್ನಾಟಕದಲ್ಲಿ ಮಳೆ ಅಬ್ಬರ; ಇನ್ನೂ 4 ದಿನ 8 ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಅದರಲ್ಲೂ, ಉತ್ತರ ಕರ್ನಾಟಕ ಭಾಗದ ಹಲವಾರು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅನಾಹುತಗಳು ಸಂಭವಿಸಿವೆ. ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗಿಂದ ಸಾಕಷ್ಟ ಅವಾಂತರಗಳು ಸೃಷ್ಟಿಯಾಗಿವೆ. ಇನ್ನೂ 4...

ಜನಪ್ರಿಯ

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ ಸಚಿವಾಲಯದ ಎಚ್ಚರಿಕೆಯ ಹಿಂದಿನ ವಾಸ್ತವ

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ...

2025ರಲ್ಲಿ ಸಂಬಂಧಿಕರಿಂದಲೇ ಪ್ರತಿ ಗಂಟೆಗೆ ಐವರು ಮಹಿಳೆಯರ ಹತ್ಯೆ: ವಿಶ್ವಸಂಸ್ಥೆ ವರದಿ

2025ರಲ್ಲಿ ಜಗತ್ತಿನಾದ್ಯಂತ 47,000ಕ್ಕೂ ಹೆಚ್ಚು ಮಹಿಳೆಯರು ಹಾಗೂ ಬಾಲಕಿಯರು ತಮ್ಮ ಸಂಗಾತಿ...

Tag: ಕರ್ನಾಟಕ