ಇತ್ತೀಚಿನ ದಿನಗಳಲ್ಲಿ ಆಳುವ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರಶ್ನಿಸುವ, ಪ್ರತಿಭಟಿಸುವ ಕೆಚ್ಚು ಕಾಣುತ್ತಿಲ್ಲ. ಜನರ-ವಿರೋಧಪಕ್ಷಗಳ ಈ ಹೊಂದಿಕೊಂಡು ಹೋಗುವ ಗುಣ ಅಧಿಕಾರಿಗಳು ಮತ್ತು ಅಧಿಕಾರಸ್ಥ ರಾಜಕಾರಣಿಗಳಿಗೆ ಅನುಕೂಲಕರ ಸನ್ನಿವೇಶವನ್ನು ಸೃಷ್ಟಿಸುತ್ತಿದೆ.
ನಾಲ್ಕು ದಿನಗಳ ಹಿಂದೆ,...
ಕರ್ನಾಟಕದ ಕಲಬುರಗಿಯ ಆಳಂದದಲ್ಲಿ ಆರು ಸಾವಿರ ಮತಗಳನ್ನು ಅಳಿಸುವ ಯತ್ನ ನಡೆದಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪುರಾವೆ ಸಹಿತ ವಿವರಿಸಿದ್ದಾರೆ.
ಈ ಬಗ್ಗೆ ಸಂಪೂರ್ಣ ವಿವರ ನೀಡಿರುವ ರಾಹುಲ್...
ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ದೊರೆತರೂ ಇದುವರೆಗೆ ಇಲ್ಲಿ ಸಚಿವಾಲಯ ಸ್ಥಾಪನೆಯಾಗಿರಲಿಲ್ಲ. ಇದನ್ನು ಮನಗಂಡ ನಮ್ಮ ಸರ್ಕಾರವು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಸಚಿವಾಲಯವನ್ನು ಸ್ಥಾಪಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಮುಂದಿನ ವಾರದೊಳಗೆ...
ಜನಸಾಮಾನ್ಯರ ಪರದ ಈ ನಿರ್ಧಾರವನ್ನು ಜನತೆ ಸ್ವಾಗತಿಸಿದೆ. ಸಿನಿಮಾ ಎಲ್ಲರಿಗೂ ಸೇರಿದ್ದಾಗಿದೆ ಎಂಬ ಅರಿವಿನಲ್ಲೇ ಈ ತೀರ್ಮಾನ ಬೇರೂರಿದೆ. ಮುಂದಿನ ದಿನಗಳಲ್ಲಿ ನ್ಯಾಯಾಲಯದ ತೀರ್ಪು ಏನೆಂಬುದರ ಮೇಲೆ ಕನ್ನಡ ಚಿತ್ರರಂಗದ ಭವಿಷ್ಯವನ್ನು ನಿರ್ಧರಿಸಬಹುದು....
ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ ಆರಂಭವಾಗಿದೆ. ಮಂಗಳವಾರ, ರಾಜ್ಯದ ಹಲವೆಡೆ ಮಳೆಯಾಗಿದೆ. ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬುಧವಾರ, ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬುಧವಾರ...