ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಹಿಂಗಾರು ಮಳೆಯೂ ಆರಂಭವಾಗುತ್ತಿದೆ. ಪರಿಣಾಮ, ಮುಂದಿನ 4 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶ ಸೇರಿದಂತೆ, 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...
ಬೀದರ್ನ ಐತಿಹಾಸಿಕ ʼಕರೇಜ್ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಚಿವಾಲಯದ ಅಂಡರ್ ಸೆಕ್ರೆಟರಿ ದೀಪಕಕುಮಾರ್ ಹಾಗೂ ಪ್ರಾಜೆಕ್ಟ್ ಡೈರೆಕ್ಟರ್ ಸಾಹು ಅವರನ್ನೊಳಗೊಂಡ ತಂಡ ಶುಕ್ರವಾರ...
ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್ ಪ್ರಮಾಣದಲ್ಲಿ Form 7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಸಲು ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸುವ...
ರಾಜ್ಯ ಸರ್ಕಾರವು ಬೀದರ್ ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲೆಯ ಎಂಟು ತಾಲ್ಲೂಕು ಪಂಚಾಯತಿ ಸ್ಥಾನಗಳ ಮೀಸಲಾತಿ ನಿಗದಿಪಡಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಗಳನ್ನು ರದ್ದುಪಡಿಸಿದೆ.
ಬೀದರ್ ಜಿಲ್ಲಾ ಪಂಚಾಯತಿಯಲ್ಲಿ ಒಟ್ಟು 34...
ಬದುಕಿರುವ ನಾಗರಿಕರನ್ನು 'ಮೃತಪಟ್ಟಿದ್ದಾರೆ' ಎಂದು ಸುಳ್ಳು ಪತ್ರ ಮತ್ತು ದಾಖಲೆಗಳನ್ನು ನೀಡಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಬಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯತ್ನಿಸಿದ್ದಾರೆ. ಈ ಅಕ್ರಮ ಎಸಗಲು ಚುನಾವಣಾ ಆಯೋಗವು...