ಆಲಮಟ್ಟಿ ಎತ್ತರ ಹೆಚ್ಚಳ: ಕರ್ನಾಟಕದ ವಿರುದ್ಧ ಕೇಂದ್ರಕ್ಕೆ ಮಹಾರಾಷ್ಟ್ರ ಪತ್ರ

ಬಾಗಲಕೋಟೆ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಸರ್ಕಾರ ನಿರ್ಧಾರಕ್ಕೆ ಮಹಾರಾಷ್ಟ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಜಲಾಶಯದ...

ಈ ದಿನ ಸಂಪಾದಕೀಯ | ಪಾಠ ಕಲಿಯದ ಪ್ರಜ್ವಲ್‌, ಕಲಿಸಿದ್ದು ಯಾರಿಗೆ?

ರಾಜಕಾರಣದತ್ತ ಮುಖ ಮಾಡುವ ಯುವಜನತೆಗೆ; ಮೆರೆಯುತ್ತಿರುವ ಕುಟುಂಬರಾಜಕಾರಣದ ಕುಡಿಗಳಿಗೆ; ಪ್ರಾದೇಶಿಕ ಪಕ್ಷವನ್ನು ಬಲಿಕೊಟ್ಟ ಅನೈತಿಕ ರಾಜಕಾರಣಕ್ಕೆ ಪ್ರಜ್ವಲ್‌ ಪ್ರಕರಣ ದೊಡ್ಡ ಪಾಠ. ಅಹಂಕಾರದ ಮೊಟ್ಟೆಯಂತಿರುವ ಪ್ರಜ್ವಲ್‌ ಪಾಠ ಕಲಿಯದಿರಬಹುದು. ಆದರೆ ಪ್ರಜ್ವಲ್‌ರನ್ನು ಪೋಷಿಸಿದವರು...

ಕಲಬುರಗಿ | ಕೇಂದ್ರೀಯ ವಿವಿ ಆವರಣದಲ್ಲಿ ದರ್ಗಾಗಳ ನಿರ್ಮಾಣ: ಸುಳ್ಳು ಸುದ್ದಿ ಬಿತ್ತರಿಸಿದ ಮಾಧ್ಯಮಗಳು!

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಸಮೀಪವಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಆವರಣದಲ್ಲಿ ಅನಧಿಕೃತವಾಗಿ ದರ್ಗಾಗಳು ನಿರ್ಮಾಣ ಮಾಡಲಾಗಿದೆ ಎಂದು ಕನ್ನಡದ ಕೆಲವು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಬಿತ್ತರಿಸಿದ ಸುದ್ದಿ ಇದೀಗ ಸುಳ್ಳು...

ಬೀದರ್‌ನಲ್ಲಿ ಆ.6ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್ 6ರಂದು ಬೀದರ್‌ ನಗರದ ಗುರುನಾನಕ್‌ ಎಂಜಿನಿಯರಿಂಗ್‌ ಕಾಲೇಜು ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ...

ಬೀದರ್‌ | ನಿರ್ಮಾಣವಾಗದ ಸ್ವಂತ ಕಟ್ಟಡ : ಯರನಳ್ಳಿ ಗ್ರಾಮ ಪಂಚಾಯಿತಿಗೆ ಆರೋಗ್ಯ ಕೇಂದ್ರವೇ ಆಸರೆ!

ಬೀದರ್‌ ತಾಲೂಕಿನ ಯರನಳ್ಳಿ ಗ್ರಾಮ ಪಂಚಾಯಿತಿಗೆ ಸ್ವಂತ ಕಟ್ಟಡವಿಲ್ಲದ್ದರಿಂದ ಕಳೆದ ಮೂರು ವರ್ಷಗಳಿಂದ ಗ್ರಾಮದ ಆರೋಗ್ಯ ಕೇಂದ್ರದ ಕಟ್ಟಡದಲ್ಲಿ ಕಚೇರಿ ನಡೆಯುತ್ತಿದೆ. ಮೂಲ ಸೌಲಭ್ಯಗಳಿಲ್ಲದೇ ಅಲ್ಲಿನ ಸಿಬ್ಬಂದಿ ಪರದಾಡುವಂತಾಗಿದೆ. ಹೊಸ ಕಟ್ಟಡ ನಿರ್ಮಾಣ ಮಾಡಬೇಕೆಂಬ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಕರ್ನಾಟಕ