ಬೀದರ್‌ | ʼಗೃಹ ಆರೋಗ್ಯʼ ಯೋಜನೆಗೆ ಚಾಲನೆ; ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ : ಸಚಿವ ಈಶ್ವರ ಖಂಡ್ರೆ

ಗೃಹ ಆರೋಗ್ಯ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದರು. ಶುಕ್ರವಾರ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

ಈ ದಿನ ಸಂಪಾದಕೀಯ | ಹೊರಟ್ಟಿ ನುಡಿ ನೆರವೇರಲಿ; ಮಹಿಳೆಯರೂ ಸಭಾಪತಿಯಾಗಲಿ

ಕರ್ನಾಟಕ ರಾಜ್ಯ ಇದುವರೆಗೆ ಒಬ್ಬ ಮಹಿಳಾ ಸ್ಪೀಕರ್ ಕಂಡಿದೆ. ಗುಂಡ್ಲುಪೇಟೆಯ ಶಾಸಕಿ ಕೆ.ಎಸ್.ನಾಗರತ್ನಮ್ಮ ಅವರು 1972 ರಿಂದ 1978ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿ ಚರಿತ್ರೆ ಸೃಷ್ಟಿಸಿದ್ದರು. 1980ರಿಂದ ಮೂರು ವರ್ಷಗಳ...

ಕಾಲ್ತುಳಿತ | ನ್ಯಾ. ಕುನ್ಹಾ ಆಯೋಗದ ವರದಿಯ ಮೇಲೆ ಕ್ರಮವಹಿಸಲು ಸಚಿವ ಸಂಪುಟ ನಿರ್ಧಾರ

ಆರ್.ಸಿ.ಬಿ ತಂಡದ ವಿಜಯೋತ್ಸವ ಸಮಾರಂಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ರವರ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗದ ವರದಿಯ...

ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಧಿಕ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಒಳನಾಡು ಮತ್ತು ಉತ್ತರ...

ಶಿಕ್ಷಣ ಸ್ಪೆಷಲ್ | ಸಮಾನ ಶಿಕ್ಷಣ, ಭಾಷಾ ನೀತಿ ಮತ್ತು ಪ್ರಭುತ್ವದ ಮುಸುಕಿನ ಆಟ

ರಾಜ್ಯ ಸರ್ಕಾರದ ಶಿಕ್ಷಣ ನೀತಿ, ಸರ್ಕಾರಿ ಶಾಲೆಗಳ ಸ್ಥಿತಿಗತಿ, ಶಿಕ್ಷಣದ ಹಕ್ಕು, ದ್ವಿಭಾಷಾ ನೀತಿ, ಸಮಾನ ಶಿಕ್ಷಣ, ಉಳ್ಳವರ ಶಿಕ್ಷಣ- ಹೀಗೆ ಶಿಕ್ಷಣ ಕ್ಷೇತ್ರ ನಾನಾ ಕವಲುಗಳಾಗಿ ಹರಿದುಹಂಚಿಹೋಗಿದೆ. ಈ ಬಗ್ಗೆ ಈದಿನ.ಕಾಮ್...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಕರ್ನಾಟಕ