1956ರ ಏಕೀಕೃತ ಕರ್ನಾಟಕದ ರಚನೆಯನ್ನು ಹೊರಗಿಟ್ಟರೆ, ರಾಜ್ಯಕ್ಕೆ ಕ್ರೈಸ್ತರ ಕೊಡುಗೆ ಮತ್ತು ಅಲ್ಲಿ ಅವರ ಸ್ಥಿತಿಗತಿಯ ಬಗ್ಗೆ ಬರೆಯುವುದೇ ಸಾಧ್ಯವಿಲ್ಲ (ಹಿಂದೆ ಮೈಸೂರು ಎಂದು ಹೆಸರಿದ್ದ ರಾಜ್ಯಕ್ಕೆ ದೇವರಾಜ ಅರಸ್ ಸರಕಾರ 1973ರ...
ಪ್ರತಿ ವರ್ಷ ರಾಜ್ಯಸರ್ಕಾರ ಬಜೆಟ್ನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೊಸ ಹೊಸ ಘೋಷಣೆ ಮಾಡುವುದು, ಅನುದಾನ ಘೋಷಿಸುವುದು ನಿರಂತರವಾಗಿ ನಡೆಯುತ್ತಲೇ ಬಂದಿದೆ. ಆದರೆ, ಯಾವ ಯೋಜನೆಗಳೂ ಸರಿಯಾಗಿ ಅನುಷ್ಠಾನ ಆಗುತ್ತಿಲ್ಲ. ಬದಲಿಗೆ ಶಿಕ್ಷಣದ...
2024-25ನೇ ಸಾಲಿನಲ್ಲಿ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೀದರ್ ಜಿಲ್ಲೆಯ 4,321 ವಿದ್ಯಾರ್ಥಿಗಳು ಮಾತ್ರಭಾಷೆ ಕನ್ನಡದಲ್ಲೇ ಅನುತೀರ್ಣರಾಗಿದ್ದಾರೆ. ವಿಜ್ಞಾನ ಮತ್ತು ಗಣಿತ ವಿಷಯಗಳು ಕಬ್ಬಿಣದ ಕಡಲೆ ಎನ್ನಲಾಗುತ್ತಿತ್ತು. ಆದರೆ ಜಿಲ್ಲೆಯ ಎಸ್ಎಸ್ಎಲ್ಸಿಯ ಒಂದಷ್ಟು ವಿದ್ಯಾರ್ಥಿಗಳಿಗೆ...
ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮುದ್ರಿಸಲಾದ 'ಬೆಲ್ಲದಾರತಿ' ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಗೈರಾಗಿರುವುದನ್ನು ಖಂಡಿಸಿ ಕನ್ನಡ ಪರ, ಸಾಹಿತ್ಯ,...
ವಿಚ್ಛೇದಿತ ಮತ್ತು ವಿಧವೆಯಾಗಿರುವ ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ, ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಚಿಕ್ಕಬಳ್ಳಾಪುರ ಸೆನ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬೆಂಗಳೂರಿನ ಮಹದೇವಪುರ ನಿವಾಸಿ ಇ ಸುರೇಶ್ ಬಿನ್ ಯತಿರಾಜುಲು(61)...