ಸಾಮಾಜಿಕ ನ್ಯಾಯದ ವಿಚಾರದಲ್ಲಿ ಮುನ್ನೋಟವಿರುವ ನೀತಿಯೊಂದರ ಬಾಗಿಲನ್ನು ಸುಪ್ರೀಂ ಕೋರ್ಟ್ 2024ರ ಆಗಸ್ಟ್ 1ರಂದು ತೆರೆಯಿತು. ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಇದ್ದ ಕಾನೂನಿನ ಅಡ್ಡಿಗಳನ್ನು ಸುಪ್ರೀಂ ಕೋರ್ಟ್ನ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ...
ಗಡಿ ಭಾಗದಲ್ಲಿ ಕನ್ನಡ ಅಸ್ಮಿತೆಗಾಗಿ ಶ್ರಮಿಸಿದ ಪ್ರಭುರಾವ ಕಂಬಳಿವಾಲೆ ಮತ್ತು ಡಾ.ಜಯದೇವಿ ತಾಯಿ ಲಿಗಾಡೆ ಹೆಸರಿನಲ್ಲಿ ಸರ್ಕಾರದಿಂದ ರಚಿಸಬೇಕೆಂಬ ಉದ್ದೇಶಿತ ಟ್ರಸ್ಟ್ ನನೆಗುದಿಗೆ ಬಿದ್ದಿರುವುದು ಈ ಭಾಗದ ಕನ್ನಡಪರ ಹೋರಾಟಗಾರರು, ಸಾಹಿತಿಗಳ ಅಸಮಾಧಾನಕ್ಕೆ...
ಕರ್ನಾಟಕದಲ್ಲಿ ಭಾಷಾ ಹೇರಿಕೆಯಿಂದ 90 ಸಾವಿರ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಯಿಳಿ ಆರೋಪಿಸಿದ್ದಾರೆ.
ಚೆನ್ನೈನ ಶಾಲಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾಷಾ ಕಲಿಕೆ ವಿದ್ಯಾರ್ಥಿಗಳ...
ಜಿಲ್ಲೆಯಾದ್ಯಾಂತ ಜೂನ್ 27 ರಿಂದ ಜುಲೈ 7 ರವರೆಗೆ ಜರುಗುವ ಮೊಹರಂ ಹಬ್ಬ ಆಚರಣೆಯನ್ನು ಜಿಲ್ಲೆಯ ವಿವಿಧ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಿಸಿ ಬಳ್ಳಾರಿ ಜಿಲ್ಲಾಧಿಕಾರಿ...
ಸದ್ಭಾವನಾ ಮಂಚ್ ವತಿಯಿಂದ ಬೀದರ್ ನಗರದಲ್ಲಿ ಜೂನ್ 30ರಂದು ಬೆಳಿಗ್ಗೆ ʼಸದ್ಭಾವನಾ ನಡಿಗೆʼ ಹಮ್ಮಿಕೊಳ್ಳಲಾಗಿದೆ ಎಂದು ಸದ್ಭಾವನಾ ಮಂಚ ಸಂಚಾಲಕ ಗುರುನಾಥ ಗಡ್ಡೆ ತಿಳಿಸಿದ್ದಾರೆ.
ʼಭಾರತ ಶಾಂತಿಪ್ರಿಯ ದೇಶ. ಅನೇಕತೆಯಲ್ಲಿ ಏಕತೆ ಇದರ ವಿಶೇಷ....