ಬೀದರ್‌ | ದಲಿತರಿಗೆ ಸೂಕ್ತ ರಕ್ಷಣೆ; ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಹೊಣೆ : ಸಚಿವ ಈಶ್ವರ ಖಂಡ್ರೆ

ಬೀದರ್ ಜಿಲ್ಲೆಯ ಕೆಲವು ಕಡೆ ದಲಿತರ ಮೇಲೆ ಹಲ್ಲೆ ನಡೆದಿದೆ ಎಂಬ ದೂರುಗಳಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ನೊಂದವರಿಗೆ ತಕ್ಷಣವೇ ಸೂಕ್ತ ರಕ್ಷಣೆ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು...

ಈ ದಿನ ಸಂಪಾದಕೀಯ | ಕರ್ನಾಟಕಕ್ಕೂ ಕಾಲಿಟ್ಟ ಮಾಬ್ ಲಿಂಚಿಂಗ್; ಇಲ್ಲಿ ಸರ್ಕಾರ ಜೀವಂತವಿದೆಯೇ?

ಹಾಡಹಗಲೇ ಮಾಬ್ ಲಿಂಚಿಂಗ್- ಗುಂಪು ಹತ್ಯೆ ನಡೆದಾಗಲೂ ಕ್ರಮ ಕೈಗೊಳ್ಳುವುದಿರಲಿ, ಪ್ರತಿಕ್ರಿಯಿಸುವುದಕ್ಕೂ ಎರಡು ಮೂರು ದಿನ ತೆಗೆದುಕೊಂಡರೆ, ಇಲ್ಲೊಂದು ಸರ್ಕಾರವಿದೆಯೇ, ಆ ಸರ್ಕಾರ ಜೀವಂತವಿದೆಯೇ ಎಂದು ರಾಜ್ಯದ ಜನತೆ ಪ್ರಶ್ನಿಸಬೇಕಾಗಿದೆ. ʼಮಂಗಳೂರಿನ ಹೊರವಲಯದ ಕುಡುಪು...

ಹೊಸಕೋಟೆ | ಅಪಘಾತ: ದಲಿತ ಮುಖಂಡ ಚನ್ನಕೃಷ್ಣಪ್ಪ ನಿಧನ

ಕಾರಿನ ಟಯರ್ ಬ್ಲಾಸ್ಟ್ ಆಗಿ ರಸ್ತೆ ಬದಿಯ ಮಸೀದಿಗೆ ಡಿಕ್ಕಿ ಹೊಡೆದು ಪರಿಣಾಮ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ, ದಲಿತ ಹೋರಾಟಗಾರ ಬಿ.ಚನ್ನಕೃಷ್ಣಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂ.ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಳಸಗೆರೆ...

ಬೀದರ್ | ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಗಲಾಟೆ : 10 ಜನರ ವಿರುದ್ಧ ಪ್ರಕರಣ ದಾಖಲು

ಭಾಲ್ಕಿ ತಾಲ್ಲೂಕಿನ ಖುದವಂತಪೂರ ಗ್ರಾಮದಲ್ಲಿ ಏ.29ರಂದು ನಡೆದ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಗಲಾಟೆ ಮಾಡಿ, ಹಲ್ಲೆಮಾಡಿ, ಜಾತಿನಿಂದನೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಹತ್ತು ಜನರ ವಿರುದ್ಧ...

ಬೆಂ.ಗ್ರಾಮಾಂತರ | ಮುಹೂರ್ತದ ವೇಳೆ ಹೊರನಡೆದ ವರ; ಕುಟುಂಬ ಕಂಗಾಲು

ಯುವತಿಯೋರ್ವಳು ಅನ್ಯ ಯುವಕನೊಂದಿಗೆ ಪ್ರೀತಿಯಲ್ಲಿದ್ದ ವಿಷಯ ತಿಳಿದ ವರ ತಾಳಿ ಕಟ್ಟುವ ವೇಳೆ ಹಸೆಮಣೆಯಿಂದ ಎದ್ದು ಹೊರನಡೆದಿರುವ ಘಟನೆ ಬೆಂ.ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಾಲೇಪುರದಲ್ಲಿ ಬುಧವಾರ ನಡೆದಿದೆ. ಮಂಗಳವಾರ ಖುಷಿಯಿಂದ ಆರತಕ್ಷತೆ ಮುಗಿಸಿಕೊಂಡಿದ್ದ...

ಜನಪ್ರಿಯ

ಬೆಂಗಳೂರು ಸಂಚಾರ ನರಕ: 4 ಕಿ.ಮೀ. ದೂರದ ಮನೆ ತಲುಪಲು 2.5 ಗಂಟೆ ರಸ್ತೆಯಲ್ಲೇ ಕಳೆದ ವಿದ್ಯಾರ್ಥಿಗಳು

ಬೆಂಗಳೂರಿನಲ್ಲಿರುವ ರಾಜ್ಯ ಹೆದ್ದಾರಿ-35ರ (SH-35) ವರ್ತೂರು-ಗುಂಜೂರು ಮಾರ್ಗದಲ್ಲಿ ಸಂಚರಿಸುವ ನೂರಾರು ಶಾಲಾ...

ತೆರಿಗೆ ವಂಚನೆ ಪ್ರಕರಣ ಮುಚ್ಚಿಹಾಕಲು ಲಂಚ: ಜಿಎಸ್‌ಟಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಪೊಲೀಸರು, ಬೆಂಗಳೂರಿನ ಕೋರಮಂಗಲದಲ್ಲಿ ಕೇಂದ್ರ ಜಿಎಸ್‌ಟಿ ಇಲಾಖೆಯ ಸೂಪರಿಂಟೆಂಡೆಂಟ್ ಮತ್ತು...

ಅಮೆರಿಕದಿಂದ ಯುದ್ಧಾಪರಾಧ, ಇರಾನ್‌ನಿಂದ ನರಮೇಧ: ವಿಶ್ವಸಂಸ್ಥೆ ವರದಿ ಬಹಿರಂಗ

ಇರಾನ್‌ನಲ್ಲಿ 177ಕ್ಕೂ ಹೆಚ್ಚು ನಾಗರಿಕರನ್ನು ಬಲಿಪಡೆದ ಎರಡು ಪ್ರತ್ಯೇಕ ಕ್ಷಿಪಣಿ ದಾಳಿಗಳಲ್ಲಿ...

ಉರ್ದು ಸೇರಿ ಭಾಷಾ ಶಿಕ್ಷಕರ ನೇಮಕಾತಿ: ಸರ್ಕಾರ ಮಾತಿಗೆ ತಪ್ಪಿದರೆ ತೀವ್ರ ಹೋರಾಟದ ಎಚ್ಚರಿಕೆ

ಉರ್ದು ಸೇರಿದಂತೆ ಭಾಷಾ ಶಿಕ್ಷಕರ ನೇಮಕಾತಿಯಲ್ಲಿ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ನ್ಯಾಯಯುತ...

Tag: ಕರ್ನಾಟಕ