ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯ ದಿನದಂದು ಪಂಚಾಚಾರ್ಯರ ಯುಗಮಾನೋತ್ಸವ ಹಮ್ಮಿಕೊಂಡಿರುವ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ನಿರ್ಧಾರ ವಿರೋಧಿಸಿ ನಗರದಲ್ಲಿ ಬಸವಪರ ಸಂಘಟನೆಗಳ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯಿತು.
ಬೀದರ್ ನಗರದ...
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಬಜರಂಗದಳದ ಕಾರ್ಯಕರ್ತರು ಶುಕ್ರವಾರ ಕಲಬುರಗಿ ನಗರದ ರಸ್ತೆ ಮೇಲೆ ಪಾಕಿಸ್ತಾನ ಧ್ವಜದ ಸ್ಟಿಕ್ಕರ್ಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಜಗತ್ ವೃತ್ತ, ಆಳಂದ ನಾಕಾ, ಮಾರ್ಕೆಟ್...
"ಒಕ್ಕೂಟ ವ್ಯವಸ್ಥೆಯಲ್ಲಿ ಕಾನೂನುಗಳನ್ನು ರೂಪಿಸುವ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ರಾಜ್ಯ ಸರ್ಕಾರಗಳ ಅಧಿಕಾರವನ್ನು ಸಂಕುಚಿತಗೊಳಿಸುವ ನಿಟ್ಟಿನಲ್ಲಿ ರಾಜ್ಯಪಾಲರಾಗಲಿ, ರಾಷ್ಟ್ರಪತಿಗಳಾಗಲಿ ನಡೆದುಕೊಳ್ಳಬಾರದು. ರಾಜಕೀಯ ಕಾರಣಗಳಿಗಾಗಿ ಚುನಾಯಿತ ಸರ್ಕಾರದ ಕಾನೂನುಗಳಿಗೆ ಅನುಮೋದನೆ ಕೊಡಲು ನಿರಾಕರಿಸಬಾರದು ಅಥವಾ ತಡೆಹಿಡಿಯಬಾರದು"...
ಕಸಾಪದ ಕೆಲಸ ವರ್ಷಕ್ಕೊಂದು ಸಮ್ಮೇಳನ ಮಾಡುವುದು, ದತ್ತಿನಿಧಿ ಪ್ರಶಸ್ತಿ ಕೊಡುವುದು ಇಷ್ಟೇ ಆಗಿ ಹೋಗಿದೆ. ಇದು ಕಸಾಪ ಯಾವ ಘನ ಉದ್ದೇಶದಿಂದ ಸ್ಥಾಪನೆಯಾಯ್ತೋ, ಎಂತೆಂಥಾ ಮಹಾನ್ ಸಾಹಿತ್ಯ ಚೇತನಗಳು ಕಸಾಪ ಕಟ್ಟಲು ಶ್ರಮಿಸಿದರೋ...