ಬೈಕ್ ಟ್ಯಾಕ್ಸಿಗಳನ್ನು ಅವಲಂಬಿಸಿದ್ದ ಜನರಲ್ಲಿ ಅಸಂಘಟಿತ ವಲಯದವರು ಪ್ರಮುಖವಾಗಿದ್ದರು. ನಿರುದ್ಯೋಗಿಗಳಿಗೆ, ಈ ಕೆಲಸವು ತಕ್ಷಣದ ಆದಾಯದ ಮೂಲವಾಗಿತ್ತು. ವಿದ್ಯಾರ್ಥಿಗಳಿಗೆ, ಇದು ತಮ್ಮ ಶಿಕ್ಷಣದ ಜೊತೆಗೆ ಕೆಲಸ ಮಾಡಲು ಸುಲಭವಾದ ಆಯ್ಕೆಯಾಗಿತ್ತು... ಸರ್ಕಾರ ಮತ್ತೊಮ್ಮೆ...
ಮಳೆಯಿಂದಾಗುವ ಅನಾಹುತ ಕೃಷಿ, ಕಂದಾಯ, ತೋಟಗಾರಿಕೆ, ನೀರಾವರಿ ಇಲಾಖೆಗಳಿಗೆ ತಿಳಿದ ವಿಷಯವೇ ಆಗಿದೆ. ಆದರೆ, ಅದನ್ನು ನಿಭಾಯಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುವುದಿಲ್ಲ. ಸಮಸ್ಯೆ ಎದುರಾದಾಗ ಎಚ್ಚರಗೊಂಡು ಓಡಾಡುವುದು, ಒಂದಷ್ಟು ಕಾಳಜಿ ತೋರುವುದು ಎಲ್ಲ...
ಕರ್ನಾಟಕ ರಾಜ್ಯ ಸರ್ಕಾರವು 84 ನಿಗದಿತ ಉದ್ಯೋಗಗಳಿಗೆ ಕನಿಷ್ಠ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆಏಪ್ರಿಲ್ 11, 2025 ರಂದು ಸರ್ಕಾರ ಹೊರಡಿಸಿದ ಕರಡು ಅಧಿಸೂಚನೆಯ ಕೆಲವು ಅಂಶಗಳನ್ನು ಎಐಟಿಯುಸಿ ಕರ್ನಾಟಕ ರಾಜ್ಯ ಸಮಿತಿ...
ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಮೂರನೇ ಹಿರಿಯ ನ್ಯಾಯಾಧೀಶರೊಬ್ಬರು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಜಿಲ್ಲಾ ನ್ಯಾಯಾಲಯದ ಹಿರಿಯ ಶ್ರೇಣಿಯ ನ್ಯಾಯಾಧೀಶ ವಿಶ್ವನಾಥ್ ಮುಗುಟಿ (44) ಮೃತರು.
ಕಳೆದ ವಾರವಷ್ಟೇ ಕಲಬುರಗಿ ಕೋರ್ಟ್ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು....
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರನ್ನಾಗಿ ಬೀದರ್ ನಗರದ ಮನದೀಪ ಕೌರ್ ಸರದಾರ ಮನಪ್ರೀತಸಿಂಗ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಪ ಇಲಾಖೆಯ ಸರ್ಕಾರದ...