ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ವ್ಯಾಪಕವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಚಿಸಿದೆ.
ವಿಶೇಷವಾಗಿ,...
ಬಿಜೆಪಿಯು ಇಂದು 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಗೆ ನೂತನ ಉಸ್ತುವಾರಿಗಳನ್ನು ಹಾಗೂ ಸಹ-ಉಸ್ತುವಾರಿಗಳನ್ನು ನೇಮಕ ಮಾಡಿದೆ. ಹಿರಿಯ ನಾಯಕಿ ಸ್ಮೃತಿ ಇರಾನಿ ಅವರಿಗೆ ಹರಿಯಾಣ ಮತ್ತು ಛತ್ತೀಸಗಢ ರಾಜ್ಯಗಳ ಜವಾಬ್ದಾರಿ...
ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಎಂದಾಕ್ಷಣ ಡಿಜೆ ಸದ್ದು, ಪಟಾಕಿಗಳ ಅಬ್ಬರ, ಅದ್ಧೂರಿ ಮೆರವಣಿಗೆ ಇರುವುದು ಸಹಜ ಎಂಬಂತಾಗಿದೆ. ಆದರೆ, ಇವೆಲ್ಲಕ್ಕೂ ವಿಭಿನ್ನವಾಗಿ ಯೋಚಿಸಿರುವ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದ ಕಾಮನಕಟ್ಟೆ...
ಆಹಾರ ಮತ್ತು ಔಷಧಗಳ ಉತ್ಪಾದನೆ, ಸಂಗ್ರಹಣೆ ಹಾಗೂ ವಿತರಣಾ ವ್ಯವಸ್ಥೆಯಲ್ಲಿ ನಡೆಯುವ ನಕಲಿ ಮತ್ತು ಕಲಬೆರಕೆ ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಸವಾಲಾಗಿದೆ. ಇದು ಕೇವಲ ಗ್ರಾಹಕರ ಆರ್ಥಿಕ ಶೋಷಣೆಗೆ ಸಂಬಂಧಿಸಿದ್ದಲ್ಲ; ಜನರ ಆರೋಗ್ಯ,...
ಕರ್ನಾಟಕದಲ್ಲಿ ಖಾಲಿಯಾಗಲಿರುವ ನಾಲ್ಕು ವಿಧಾನ ಪರಿಷತ್ (ಎಂಎಲ್ಸಿ) ಸ್ಥಾನಗಳು ಸೇರಿದಂತೆ ಒಟ್ಟು ನಾಲ್ಕು ರಾಜ್ಯಗಳ 28 ಪರಿಷತ್ ಕ್ಷೇತ್ರಗಳಿಗೆ ಚುನಾವಣಾ ಆಯೋಗವು (ECI) ಚುನಾವಣೆ ಘೋಷಿಸಿದೆ. ಈ ಸ್ಥಾನಗಳಿಗೆ ಅಕ್ಟೋಬರ್ 23ರಂದು ಮತದಾನ...