ಗುಡುಗು, ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ನೀಡುವ ಸಲಹೆ, ಸೂಚನೆಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯ ಹಲವು...
ಜಾತಿ ಗಣತಿ ವರದಿಯು ಅವಾಸ್ತವ ಹಾಗೂ ಅವೈಜ್ಞಾನಿಕವಾಗಿದ್ದು, ಈ ವರದಿಯನ್ನು ಮರಾಠ ಸಮಾಜ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಕೂಡಲೇ ಸರ್ಕಾರ ಇದನ್ನು ಕೈಬಿಡಬೇಕು ಎಂದು ಮರಾಠ ಸಮಾಜದ ಹಿರಿಯ ಮುಖಂಡ, ವಿಧಾನ ಪರಿಷತ್...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಹುತೇಕ ಖಾಸಗಿ ಶಾಲೆಗಳು ಈ ವರ್ಷದ ಬೋಧನಾ ಶುಲ್ಕವನ್ನು ಗಮನಾರ್ಹವಾಗಿ ಹೆಚ್ಚಿಸಿರುವುದು ಪೋಷಕರನ್ನು ಆತಂಕಕ್ಕೆ ದೂಡಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಬೇಸತ್ತಿರುವ ಜನ ಸಾಮಾನ್ಯರನ್ನು ಖಾಸಗಿ...
ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳು ಅವರ ಮನೆದೇವರು. ರಾಜ್ಯದ ಜನರನ್ನು ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರ, ಹಾಗೂ ನನ್ನ ಮೇಲೆ ಅಪಪ್ರಚಾರ, ಸುಳ್ಳು ಆಪಾದನೆಗಳನ್ನು ಮಾಡಿದ್ದಾರೆ....
ಪ್ರವೇಶ: ‘ಮೈಸೂರು ರಾಜ್ಯ’ವು ಅಧಿಕೃತವಾಗಿ ‘ಕರ್ನಾಟಕ ರಾಜ್ಯ’ವಾದ ನಂತರದ ಐವತ್ತು ವರ್ಷಗಳಲ್ಲಿ ‘ಬಲಪಂಥೀಯ ಶಕ್ತಿ’ಗಳ ಬಲವೃದ್ಧಿಯ ಮಾಪನವನ್ನು, ವರ್ತಮಾನದ ಸನ್ನಿವೇಶದ ಕಣ್ಣೋಟದಲ್ಲಿ ಮಾಡಬೇಕಾದ್ದು ಅನಿವಾರ್ಯವೇ. ಆದರೆ ವರ್ತಮಾನದ ಕರ್ನಾಟಕದಲ್ಲಿ, ತೀವ್ರ ಬಲಪಂಥದ ಸಂಘಟನೆಗಳ...