ಬೀದರ್‌ | ಸರ್ಕಾರಿ ಪಿಯು ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ಕೊರತೆ : ʼಅತಿಥಿʼಗಳೇ ಆಧಾರ!

ಜೂನ್‌ ಮೊದಲ ವಾರದಿಂದ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜುಗಳು ಪುನರಾರಂಭವಾಗಿದ್ದು, ಈ ವರ್ಷ ಕೂಡ ಜಿಲ್ಲೆಯ 20ಕ್ಕೂ ಹೆಚ್ಚಿನ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ಕೊರತೆ ಕಾಡುತ್ತಿದೆ. ಜಿಲ್ಲೆಯಲ್ಲಿ 24 ಸರ್ಕಾರಿ, 107...

ರೈತ ಚಳವಳಿ; 50 ವರ್ಷಗಳಲ್ಲಿ ಕರ್ನಾಟಕ ಕಂಡ ಪಲ್ಲಟಗಳೇನು? (ಭಾಗ-1)

ಕರ್ನಾಟಕದ ರೈತ ಚಳವಳಿಗಳು ಭಾರತದ ರೈತ ಚಳವಳಿಗಳಿಂದ ಪ್ರೇರಣೆ ಮತ್ತು ಸ್ಪೂರ್ತಿ ಪಡೆದಿದ್ದು,ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರದ ವರ್ಷಗಳಲ್ಲಿ ಬಹಳ ದೊಡ್ಡ ದೊಡ್ಡ ಮಹಾನ್ ರೈತ ಹೋರಾಟಗಳು ಹಾಗೂ ರೈತ ಬಂಡಾಯಗಳಿಗೆ...

ನಾಳೆಯಿಂದ ರಾಜ್ಯದಲ್ಲಿ ಮುಂಗಾರು ಚುರುಕು: ಜೂ. 13ರವರೆಗೆ ವ್ಯಾಪಕ ಮಳೆ ಸಾಧ್ಯತೆ

ನಾಳೆಯಿಂದ (ಜೂ.09) ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ವ್ಯಾಪಕ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂ.09ರಿಂದ ಜೂ.13ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ,...

ಜೂನ್‌ 9ರಂದು ಪ್ರೊ.ಬಿ.ಕೃಷ್ಣಪ್ಪ ಜನ್ಮದಿನ : ನಾಗರಿಕ ಹಕ್ಕು ರಕ್ಷಣಾ ದಿನ ಆಚರಣೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ರಾಜ್ಯ ಸಮಿತಿ ವತಿಯಿಂದ ಬಹುಜನ ವಿಮೋಚಕ ಪ್ರೊ.ಬಿ.ಕೃಷ್ಣಪ್ಪ ಅವರ 88ನೇ ಜನ್ಮದಿನದ ನೆನಪಿನಲ್ಲಿ ನಾಗರಿಕ ಹಕ್ಕು ರಕ್ಷಣಾ ದಿನವನ್ನು ಜೂನ್‌ 9 ರಂದು ಬೆಂಗಳೂರಿನ ಅರಮನೆ...

ಸರ್ಕಾರದ ಹಲವಾರು ಉದ್ಧಟತನಗಳೇ ಕಾಲ್ತುಳಿತಕ್ಕೆ ಕಾರಣ: ಹೆಚ್‌ ಡಿ ಕುಮಾರಸ್ವಾಮಿ ಆರೋಪ

ಆರ್‌ಸಿಬಿ ವಿಜಯೋತ್ಸವದ ಸನ್ನಿವೇಶದಲ್ಲಿ ಸರ್ಕಾರದ ಹಲವಾರು ಉದ್ಧಟತನದ ತೀರ್ಮಾನ ಮತ್ತು ಪೊಲೀಸ್‌ ಅಧಿಕಾರಿಗಳ ಸಲಹೆ ಧಿಕ್ಕರಿಸಿದ್ದರಿಂದ ಅಮಾಯಕ ಜನಗಳ ಬಲಿಯಾಗಿದೆ. ಜನರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಕೇಂದ್ರ ಸಚಿವ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಕರ್ನಾಟಕ