ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ರಾಜ್ಯದಾದ್ಯಂತ ಭಗವಾನ್ ಬುದ್ಧ ಜಯಂತಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ.
ಈ ಜಯಂತಿ ಆಚರಿಸಲು ತಗಲುವ ವೆಚ್ಚವನ್ನು ಮಹಾಪುರುಷರ ಜಯಂತಿಗಳ ಆಚರಣೆಗೆ 2025–26ನೇ ಸಾಲಿನಲ್ಲಿ ಒದಗಿಸಿದ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾರಿದ್ದ ಸುಂಕ ಸಮರದಿಂದ ನೆಲಕಚ್ಚಿದ್ದ ಷೇರುಪೇಟೆ ಸೂಚ್ಯಂಕ ಇಂದು (ಏ.10) ಕೊಂಚ ಚೇತರಿಕೆ ಕಂಡಿದೆ.
ಜಗತ್ತಿನ ಹಲವು ದೇಶಗಳ ಕೆಂಗಣ್ಣಿಗೆ ಗುರಿಯಾಗಿರುವ ಅಮೆರಿಕದ ನೂತನ ಸುಂಕ ಹೇರಿಕೆ ಪ್ರಕ್ರಿಯೆಗೆ...
ಸಂಸತ್ತಿನಲ್ಲಿ ಬಹುಮತ ಪಡೆದು ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ. ಭಾರತೀಯ ಮುಸ್ಲಿಮರ ಅಸ್ತಿತ್ವ, ಅಸ್ಮಿತೆ ಹಾಗೂ ಬದುಕಿನ ಮೇಲೆ ಫ್ಯಾಸಿಸ್ಟ್ ಸರ್ಕಾರ ನಡೆಸುತ್ತಿರುವ ಆಕ್ರಮಣದ ಮುಂದುವರಿಕೆಯಾಗಿದೆ ಎಂದು ದಸಂಸ ರಾಜ್ಯ...
ಸಭೆಯೊಂದರಲ್ಲಿ ಮಾತನಾಡುವಾಗ ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಯರೆಡ್ಡಿ ಅವರು ತಮ್ಮದೇ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ ಎಂದು ವರದಿಯಲ್ಲಿ...
2025ರಲ್ಲಿ ದೇಶದಲ್ಲಿ ಮಾನ್ಸೂನ್ ಸಾಮಾನ್ಯವಾಗಿರಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮೆಟ್ ತಿಳಿಸಿದೆ. ಜೂನ್-ಸೆಪ್ಟೆಂಬರ್ ಅವಧಿಯಲ್ಲಿ 868.6 ಮಿಮೀ ಸರಾಸರಿ ಮಳೆಯಾಗುವ ನಿರೀಕ್ಷೆಯಿದೆ ಎಂದಿದೆ. ಈ ವರ್ಷದ ಮಾನ್ಸೂನ್ಗೆ ಭಾರತೀಯ ಹವಾಮಾನ...