ಕರ್ನಾಟಕ ಮೂಲದ ಕೆನಡಾ ಸಂಸದರಾದ ಚಂದ್ರ ಆರ್ಯ ಅವರಿಗೆ ಕೆನಡಾದ ಲಿಬರಲ್ ಪಕ್ಷವು, ಲಿಬರಲ್ ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಮುಂಬರುವ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಿದೆ.
ಭಾರತದ ಸರ್ಕಾರದ ಜೊತೆಗೆ ಸಂಪರ್ಕ...
ಉತ್ತರಪ್ರದೇಶದ ಮೀರತ್ನಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಪತ್ನಿ ಹತ್ಯೆಗೈದು ಬಳಿಕ ಡ್ರಮ್ನಲ್ಲಿರಿಸಿದ್ದ ಪ್ರಕರಣ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಆಕೆಯ ದೇಹವನ್ನು ಸೂಟ್ಕೇಸ್ನಲ್ಲಿ ತುಂಬಿಟ್ಟಿದ್ದ...
ಏನೇ ಆದರೂ ಕಾಂಗ್ರೆಸ್ ಪಕ್ಷದ ನಾಯಕರೇ ಅವರದೇ ಪಕ್ಷದ ನಾಯಕರಿಗೇ ಹನಿಟ್ರ್ಯಾಪ್ ಮಾಡಿಸಿದ್ದಾರೆ ಎಂದು ಆರೋಪ ಮಾಡಿರುವುದು, ಅದರಿಂದಾಗಿ ಪಕ್ಷಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಮುಜುಗರವಾಗಿರುವುದಂತು ನಿಜ. ಈ ಕಳಂಕವನ್ನು ಕಳೆಯಬೇಕಿದ್ದರೆ ತನಿಖೆ ನಡೆಯಲೇಬೇಕು....
ಕಳೆದೊಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿಯ ಮೂರು ಜಿಲ್ಲೆಗಳು,...