ಪೂರ್ಣಗೊಳ್ಳದ ಕಾಮಗಾರಿ | ಮಂಗಳೂರು – ಕಾಸರಗೋಡು ರಸ್ತೆಯಲ್ಲಿ ಹೆಚ್ಚಿದ ಅಪಘಾತ

ಹೊಸದಾಗಿ ನಿರ್ಮಾಣವಾಗಿರುವ ಮಂಗಳೂರು ತಲಪಾಡಿ - ಕೇರಳ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ವಾಹನಗಳು ಹಾಗೂ ಜೀವ ಹಾನಿ ಸಂಭವಿಸುತ್ತಿರುವುದು ಆಗಾಗ ವರದಿಯಾಗುತ್ತಿವೆ. ಕೇರಳ ರಾಜ್ಯದ ಗಡಿಯಾದ ಮಂಗಳೂರಿನ...

ಈ ದಿನ ಸಂಪಾದಕೀಯ | ಮುಂದಿನ ಮೂರು ವರ್ಷದಲ್ಲಾದರೂ ಸರ್ಕಾರ ಜನಪರವಾಗಿರಬಹುದೇ?

ಕಾಂಗ್ರೆಸ್‌ ಸರ್ಕಾರ ಎರಡು ವರ್ಷಗಳನ್ನು ಹೇಗೂ ಮುಗಿಸಿದೆ. ಮುಂದಿನ ಮೂರು ವರ್ಷಗಳಲ್ಲಾದರೂ ಜನಸ್ನೇಹಿ ಸರ್ಕಾರವಾಗದಿದ್ದರೆ, ಕಾಂಗ್ರೆಸ್‌ ಸರ್ಕಾರವನ್ನು ಜನರಲ್ಲ, ಕಾಂಗ್ರೆಸ್ಸೇ ಉಳಿಸುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷಗಳನ್ನು ಪೂರೈಸಿದೆ. ಎರಡು...

ಡಿಟೇಲ್‌ ವರದಿ | ರಾಜ್ಯದಲ್ಲಿ ಮಳೆ ಆರ್ಭಟ: ನಾಲ್ವರು ಸಾವು, ಮನೆಗಳು ಕುಸಿತ, ಜನಜೀವನ ಅಸ್ತವ್ಯಸ್ತ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬೆಂಗಳೂರಿನ ಜೊತೆಗೆ ಕರಾವಳಿ ಜಿಲ್ಲೆಗಳೂ ನಲುಗಿ ಹೋಗಿವೆ. ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ...

ಸಾಂಸ್ಕೃತಿಕ ಲೋಕದಲ್ಲಿ ಕಾರ್ಪೊರೇಟ್ ಸಂಸ್ಕೃತಿ: ಜಿ ಎನ್ ಮೋಹನ್ ಆತಂಕ

ಬೆಂಗಳೂರು- ಸಾಂಸ್ಕೃತಿಕ ಲೋಕವನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಕಾರ್ಪೊರೇಟ್ ಲೋಕ ಯತ್ನಿಸುತ್ತಿದೆ. ಈ ಬಗ್ಗೆ ಎಚ್ಚರದಿಂದಿರಬೇಕು ಎಂದು ಹಿರಿಯ ಪತ್ರಕರ್ತ, ಸಾಹಿತಿ ಜಿ ಎನ್ ಮೋಹನ್ ಅಭಿಪ್ರಾಯಪಟ್ಟರು. ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರಿನ ಕಲಾಗ್ರಾಮದಲ್ಲಿ...

ರಾಜ್ಯದಲ್ಲಿ ಮಳೆ ಅಬ್ಬರ: 23 ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಆರ್ಭಟ

ಕರ್ನಾಟಕದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಅಬ್ಬರ ಹೆಚ್ಚಾಗಿದೆ. ಮುಂಗಾರು ಪೂರ್ವ ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳು ನಲುಗಿ ಹೋಗಿವೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಆರ್ಭಟ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಕರ್ನಾಟಕ