ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಸಮಿತಿಯನ್ನು ಎಲ್ಲ ಸರಕಾರಿ, ಅರೆ ಸರಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಸ್ಥಾಪಿಸಿ ಜನಜಾಗೃತಿ ಮೂಡಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು.
ಜಿಲ್ಲಾಧಿಕಾರಿಗಳ...
ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಅನುಷ್ಠಾನ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ನಮ್ಮ ನಾಡು ನಮ್ಮ ಆಳ್ವಿಕೆ ಸಂಘಟನೆ ಪತ್ರವೊಂದನ್ನು ಬರೆದಿತ್ತು. ಆ ಪತ್ರವನ್ನು ಪ್ರಾಧಿಕಾರದ ಅಧ್ಯಕ್ಷ ಡಾ ಪುರುಷೋತ್ತಮ...
ಸದ್ಯ ಆಯೋಗದಲ್ಲಿ ನಡೆಯುತ್ತಿರುವ ಆಡಳಿತಾತ್ಮಕ ಜಟಾಪಟಿ, ನೇಮಕಾತಿ ಅಕ್ರಮಗಳು, ಪರೀಕ್ಷಾ ಅಧ್ವಾನಗಳು ಹೀಗೆಯೇ ಮುಂದುವರಿದರೆ ಅದರ ವಿರುದ್ಧ ಹತಾಶಗೊಂಡ ಯುವಜನರು ಸಿಡಿದೇಳಬಹುದು. ಅದು ಜನಾಂದೋಲನವಾಗಿ ಸರ್ಕಾರಕ್ಕೆ ಮತ್ತೊಂದು ಸಮಸ್ಯೆ ಸೃಷ್ಟಿಸಬಹುದು. ಕೆಪಿಎಸ್ಸಿ ಕಾಯ್ದೆಗೆ...
(ಮುಂದುವರಿದ ಭಾಗ..) ಬಿ.ಕೆ.ಹರಿಪ್ರಸಾದ್ 1979ರಲ್ಲಿ ದೆಹಲಿಗೆ ಬಂದವರು. ನಾಲ್ಕು ದಶಕಗಳಿಗೂ ಮೀರಿ ದೆಹಲಿಯ ರಾಜಕಾರಣದಲ್ಲಿದ್ದವರು. ಕಾಂಗ್ರೆಸ್ ಪಕ್ಷದ ಒಳ ಹೊರಗನ್ನು ಬಲು ಸಮೀಪದಿಂದ ಬಲ್ಲವರು. ಅದ್ಭುತ ವಾಗ್ಮಿಯಲ್ಲದಿದ್ದರೂ ತೂಕದ ಮಾತಾಡುವವರು. ದೆಹಲಿಯನ್ನು ಬಲ್ಲವರು....
ಕಳೆದ ಮೂರು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಮಟ್ಟದ ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ ನಡೆಯುತ್ತಿದೆ. ಮಾರ್ಚ್ 7 ರವರೆಗೂ ನಡೆಯುವ ಈ ಪ್ರತಿಭಟನೆಯಲ್ಲಿ ಪ್ರಮುಖವಾಗಿ ಶಿಕ್ಷಣ, ಆರೋಗ್ಯ ಎಲ್ಲವು ದುಬಾರಿಯಾಗುತ್ತಿರುವ ಈ...