ಎಪ್ರಿಲ್ 14ರಂದು ನಡೆಯಲಿರುವ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ಜೀ ಕನ್ನಡ ವಾಹಿನಿಯ ಸರಿಗಮಪ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಹಾಡು ಸರಣಿ ಏರ್ಪಡಿಸಬೇಕೆಂದು ಕಲಬುರಗಿಯ ಉಪನ್ಯಾಸಕ ಪಂಡಿತ ಬಿ.ಮದಗುಣಕಿ ಮನವಿ...
ರಾಜ್ಯದಲ್ಲಿ ಉಷ್ಣಾಂಶವು ಗಣನೀಯ ಏರಿಕೆಯಾಗುವ ಸಾಧ್ಯತೆ ಯಿದ್ದು, ಮಾರ್ಚ್–ಮೇ ಅವಧಿಯಲ್ಲಿ ಕೆಲ ದಿನಗಳು ಬಿಸಿ ಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ ತಿಂಗಳು ಉತ್ತರ ಒಳನಾಡಿನ ಬಹುತೇಕ ಕಡೆ...
ಕರ್ನಾಟಕ ಸರ್ಕಾರದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಮಾರ್ಚ್ 2 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಕಾಪುವಿನಲ್ಲಿ ಶ್ರೀ ಮಾರಿಗುಡಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮದಲ್ಲಿ...
ಸರ್ಕಾರದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಹಾಗೂ ಗ್ಯಾಸ್ ಸಿಲಿಂಡರ್ ಕಳವು ಪ್ರಕರಣದ ಇಬ್ಬರು ಆರೋಪಿಗಳಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ₹11 ಸಾವಿರ ದಂಡ ವಿಧಿಸಿ ಹುಮನಾಬಾದ್ನ ಹೆಚ್ಚುವರಿ ಜೆಎಂಎಫ್ಸಿ...
ಸಮಾಜದಲ್ಲಿ ದುರ್ಬಲರಾದ ಹೆಣ್ಣು ಮಕ್ಕಳು ಹಾಗೂ ಮಕ್ಕಳ ಮೇಲೆ ದೌರ್ಜನ್ಯವಾದಾಗ ನೋಂದ ಸಂತ್ರಸ್ತರಿಗೆ ಸಾಂತ್ವನ ಹೇಳುವುದರ ಜೊತೆಗೆ ಅಗತ್ಯವಿರುವ ಕಾನೂನಿನ ನೆರವು, ವೈದ್ಯಕೀಯ ಚಿಕಿತ್ಸೆ ಕೊಡಿಸಿ, ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು...