ಸರ್ಕಾರದಿಂದ ಭಗವಾನ್ ಬುದ್ಧ ಜಯಂತಿ ಆಚರಣೆಗೆ ಆದೇಶ

ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ರಾಜ್ಯದಾದ್ಯಂತ ಭಗವಾನ್ ಬುದ್ಧ ಜಯಂತಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ. ಈ ಜಯಂತಿ ಆಚರಿಸಲು ತಗಲುವ ವೆಚ್ಚವನ್ನು ಮಹಾಪುರುಷರ ಜಯಂತಿಗಳ ಆಚರಣೆಗೆ 2025–26ನೇ ಸಾಲಿನಲ್ಲಿ ಒದಗಿಸಿದ...

ಟ್ರಂಪ್‌ ಸುಂಕ ಸಮರಕ್ಕೆ 90 ದಿನಗಳ ವಿರಾಮ; ಏಷ್ಯಾ ಷೇರುಪೇಟೆ ಜಿಗಿತ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಾರಿದ್ದ ಸುಂಕ ಸಮರದಿಂದ ನೆಲಕಚ್ಚಿದ್ದ ಷೇರುಪೇಟೆ ಸೂಚ್ಯಂಕ ಇಂದು (ಏ.10) ಕೊಂಚ ಚೇತರಿಕೆ ಕಂಡಿದೆ. ಜಗತ್ತಿನ ಹಲವು ದೇಶಗಳ ಕೆಂಗಣ್ಣಿಗೆ ಗುರಿಯಾಗಿರುವ ಅಮೆರಿಕದ ನೂತನ ಸುಂಕ ಹೇರಿಕೆ ಪ್ರಕ್ರಿಯೆಗೆ...

ಬೀದರ್‌ | ವಕ್ಫ್‌ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ : ರಮೇಶ ಡಾಕುಳಗಿ

ಸಂಸತ್ತಿನಲ್ಲಿ ಬಹುಮತ ಪಡೆದು ಅಂಗೀಕಾರಗೊಂಡಿರುವ ವಕ್ಫ್‌ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ. ಭಾರತೀಯ ಮುಸ್ಲಿಮರ ಅಸ್ತಿತ್ವ, ಅಸ್ಮಿತೆ ಹಾಗೂ ಬದುಕಿನ ಮೇಲೆ ಫ್ಯಾಸಿಸ್ಟ್‌ ಸರ್ಕಾರ ನಡೆಸುತ್ತಿರುವ ಆಕ್ರಮಣದ ಮುಂದುವರಿಕೆಯಾಗಿದೆ ಎಂದು ದಸಂಸ ರಾಜ್ಯ...

ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಹೇಳಿಕೆ: ಬಸವರಾಜ ರಾಯರೆಡ್ಡಿ ಸ್ಪಷ್ಟನೆ

ಸಭೆಯೊಂದರಲ್ಲಿ ಮಾತನಾಡುವಾಗ ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಯರೆಡ್ಡಿ ಅವರು ತಮ್ಮದೇ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ ಎಂದು ವರದಿಯಲ್ಲಿ...

ಮಾನ್ಸೂನ್ ಸಾಮಾನ್ಯ, ಕರಾವಳಿ ಕರ್ನಾಟಕದಲ್ಲಿ ಅಧಿಕ ಮಳೆ: ಖಾಸಗಿ ಹವಾಮಾನ ಸಂಸ್ಥೆ ಮುನ್ಸೂಚನೆ

2025ರಲ್ಲಿ ದೇಶದಲ್ಲಿ ಮಾನ್ಸೂನ್ ಸಾಮಾನ್ಯವಾಗಿರಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮೆಟ್ ತಿಳಿಸಿದೆ. ಜೂನ್-ಸೆಪ್ಟೆಂಬರ್ ಅವಧಿಯಲ್ಲಿ 868.6 ಮಿಮೀ ಸರಾಸರಿ ಮಳೆಯಾಗುವ ನಿರೀಕ್ಷೆಯಿದೆ ಎಂದಿದೆ. ಈ ವರ್ಷದ ಮಾನ್ಸೂನ್‌ಗೆ ಭಾರತೀಯ ಹವಾಮಾನ...

ಜನಪ್ರಿಯ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ; ಶರಣಾಗಲು ಸುಪ್ರೀಂ ಸೂಚನೆ

ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಅವರಿಗೆ...

ಚಾಮರಾಜನಗರ |ನ. 26ರಂದು ಸಂವಿಧಾನ ದಿನಾಚರಣೆ : ಜನರ ಧ್ವನಿ ಕಾರ್ಯಕ್ರಮ

ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಹೋರಾಟ ಚಾಲನಾ ಸಮಿತಿ ಮತ್ತು...

ಹಾವೇರಿ | ಶಾಸಕರಿಂದ ವರ್ದಿ ಗ್ರಾಮದ ಸರ್ಕಾರಿ ಶಾಲೆಗೆ ₹2.8 ಲಕ್ಷದ ಸಾಮಗ್ರಿ ವಿತರಣೆ

ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಶ್ರೀನಿವಾಸ ಮಾನೆ ಅವರ...

ಪಶ್ಚಿಮ ಬಂಗಾಳ | ಮತಪಟ್ಟಿಯಲ್ಲಿ ತಂದೆ ಹೆಸರಿಲ್ಲವೆಂದು ಹಸುಗೂಸಿಗೆ ಜನನ ಪ್ರಮಾಣಪತ್ರ ನಿರಾಕರಣೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ತಂದೆಯ ಹೆಸರು...

Tag: ಕರ್ನಾಟಕ