ಕಲಬುರಗಿ | ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

ತನ್ನ ಇಬ್ಬರು ಮಕ್ಕಳು, ಪತ್ನಿಯನ್ನು ಕೊಂದ ವ್ಯಕ್ತಿಯೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಕಲಬುರಗಿ ನಗರದ ಹಳೇ ಜೇವರ್ಗಿ ರಸ್ತೆಯ ಗಾಬರೆ ಲೇಔಟ್‌ನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಈ ಘಟನೆ ನಡೆದಿದೆ....

ಬಿಸಿಲಿನ ತಾಪ | ಕಿತ್ತೂರು, ಕಲ್ಯಾಣ ಕರ್ನಾಟಕದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

ಬಿಸಿಲಿನ ತಾಪಮಾನದ ಹೆಚ್ಚಳ ಹಿನ್ನೆಲೆ ಕಿತ್ತೂರು ಕರ್ನಾಟಕದ ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಎರಡು ತಿಂಗಳು ಸರ್ಕಾರಿ ಕಚೇರಿ ಸಮಯ ಬದಲಾವಣೆ ಮಾಡಲಾಗಿದೆ. ಕಲಬುರಗಿ ವಿಭಾಗದ 7 ಜಿಲ್ಲೆ ಹಾಗೂ ಬೆಳಗಾವಿ...

ರಾಜ್ಯದಲ್ಲಿ ಮಳೆ ಅಬ್ಬರ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಹವಾಮಾನ ಇಲಾಖೆ

ಬುಧವಾರ ಬೆಳಗ್ಗೆಯೇ ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಬುಧವಾರ ರಾತ್ರಿ ವೇಳೆಗೆ, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ....

ನಿದ್ದೆಯಲ್ಲಿ‌ ಮುಳುಗಿ ತನ್ನ ಶಿಕ್ಷಣ ನೀತಿ ಬರೆದುಕೊಳ್ಳುತ್ತಿರುವ ಕರ್ನಾಟಕ; ಕನ್ನಡದ ವಿದ್ವಜ್ಜನ ಮಾತೇ ಆಡುತ್ತಿಲ್ಲ‌!

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬಂದ ಆರಂಭದಲ್ಲೇ ಅಂದರೆ ಆಗಸ್ಟ್ ನಲ್ಲಿಯೇ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2020ರ ಕೋವಿಡ್ ಅಂಧಯುಗದಲ್ಲಿ ಹೇರಲಾಗಿದ್ದ NEP 2020ನ್ನು ಕಿತ್ತೆಸೆದಿತ್ತು. ಸಂಸತ್ ಅಥವಾ ರಾಜ್ಯ...

ಈ ದಿನ ಸಂಪಾದಕೀಯ | ಪತ್ರಿಕೋದ್ಯಮದ ಪಾವಿತ್ರ್ಯವನ್ನು ಪಾತಾಳಕ್ಕಿಳಿಸಿದ ‘ಪತ್ರಕರ್ತರು’!

ಸುಶಾಂತ್-ರಿಯಾ ಕೇಸಿನಲ್ಲಿ ಕೊನೆಪಕ್ಷ ಝೀ ಟಿವಿ ಮಾಲೀಕ ಕ್ಷಮೆಯನ್ನಾದರೂ ಕೇಳಿದರು. ಆದರೆ 2000 ನೋಟಿನಲ್ಲಿ ಚಿಪ್ ಇದೆ ಎಂದು ಸುಳ್ಳು ಹೇಳಿ ಹತ್ತು ವರ್ಷವಾಗುತ್ತ ಬಂದರೂ, ಆ 'ಹಿರಿಯ' ಪತ್ರಕರ್ತನಿಗೆ ಕ್ಷಮೆ ಕೇಳಬೇಕು...

ಜನಪ್ರಿಯ

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

ಇರಾನ್ ಯುದ್ಧದ ಬಿಸಿ: 2030ರ ವೇಳೆಗೆ ಗಲ್ಫ್ ರಾಷ್ಟ್ರಗಳಿಗೆ 475 ಬಿಲಿಯನ್ ಡಾಲರ್ ಬಜೆಟ್ ಕೊರತೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಇರಾನ್-ಅಮೆರಿಕ ಸಂಘರ್ಷವು ಗಲ್ಫ್ ಸಹಕಾರ ಮಂಡಳಿಯ (GCC)...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000...

ಶಿವಮೊಗ್ಗ | ಪರಿಷ್ಕೃತ ವೇತನ ಜಾರಿಗೆ ಆಗ್ರಹ : ಮೆಗ್ಗಾನ್ ಆಸ್ಪತ್ರೆ ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣ ಜಾರಿಗೊಳಿಸಿ, ಸರ್ಕಾರಿ...

Tag: ಕರ್ನಾಟಕ