ಯತ್ನಾಳ್ ಬಸನಗೌಡರು ರಾಜಕೀಯ ಬಲಿಪಶುವೆ?

ಮೇಲ್ನೋಟಕ್ಕೆ ಹುಂಬ ರಾಜಕಾರಣಿಯಂತೆ ಕಂಡರೂ ಯತ್ನಾಳ್ ಬಸನಗೌಡರು ಬುದ್ಧಿವಂತರೆ. ಪ್ರತಿಯೊಂದು ಹೆಜ್ಜೆಯಲ್ಲೂ ರಾಜಕೀಯದ ಲಾಭ ಇದ್ದೇ ಇರುತ್ತದೆ. ಮುಸ್ಲಿಮರನ್ನು ತೆಗಳುವುದರಲ್ಲೂ ಲಾಭವಿದೆ. ಬಸವಣ್ಣ ಹೊಳೆಗೆ ಹಾರಿದ ಎನ್ನುವುದರ ಹಿಂದೆಯೂ ವಿಪ್ರರನ್ನು ಗೆಲ್ಲುವ ಹುನ್ನಾರದ...

ಕೆನಡಾ ಸಂಸದ ಕನ್ನಡಿಗ ಚಂದ್ರ ಆರ್ಯಗೆ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ

ಕರ್ನಾಟಕ ಮೂಲದ ಕೆನಡಾ ಸಂಸದರಾದ ಚಂದ್ರ ಆರ್ಯ ಅವರಿಗೆ ಕೆನಡಾದ ಲಿಬರಲ್‌ ಪಕ್ಷವು, ಲಿಬರಲ್‌ ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಮುಂಬರುವ ಸಂಸತ್‌ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಿದೆ. ಭಾರತದ ಸರ್ಕಾರದ ಜೊತೆಗೆ ಸಂಪರ್ಕ...

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಪತ್ನಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿರಿಸಿದ ಪತಿ!

ಉತ್ತರಪ್ರದೇಶದ ಮೀರತ್‌ನಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಪತ್ನಿ ಹತ್ಯೆಗೈದು ಬಳಿಕ ಡ್ರಮ್‌ನಲ್ಲಿರಿಸಿದ್ದ‌ ಪ್ರಕರಣ ಮಾಸುವ‌ ಮುನ್ನವೇ‌ ಅದೇ ಮಾದರಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಆಕೆಯ ದೇಹವನ್ನು ಸೂಟ್​​ಕೇಸ್‌ನಲ್ಲಿ ತುಂಬಿಟ್ಟಿದ್ದ...

ಹನಿಟ್ರ್ಯಾಪ್‌ ಪ್ರಕರಣ | ತಂದೆ ಮಗ ಇಬ್ಬರೂ ವಿಪಕ್ಷಗಳ ಕೈಗೆ ಬಡಿಗೆ ಕೊಟ್ಟರೇ?

ಏನೇ ಆದರೂ ಕಾಂಗ್ರೆಸ್‌ ಪಕ್ಷದ ನಾಯಕರೇ ಅವರದೇ ಪಕ್ಷದ ನಾಯಕರಿಗೇ ಹನಿಟ್ರ್ಯಾಪ್‌ ಮಾಡಿಸಿದ್ದಾರೆ ಎಂದು ಆರೋಪ ಮಾಡಿರುವುದು, ಅದರಿಂದಾಗಿ ಪಕ್ಷಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಮುಜುಗರವಾಗಿರುವುದಂತು ನಿಜ. ಈ ಕಳಂಕವನ್ನು ಕಳೆಯಬೇಕಿದ್ದರೆ ತನಿಖೆ ನಡೆಯಲೇಬೇಕು....

ರಾಜ್ಯದ 11 ಜಿಲ್ಲೆಗಳಲ್ಲಿ ಮೂರು ದಿನ ಮಳೆ: ಹವಾಮಾನ ಇಲಾಖೆ

ಕಳೆದೊಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿಯ ಮೂರು ಜಿಲ್ಲೆಗಳು,...

ಜನಪ್ರಿಯ

ಯಾದಗಿರಿ | ಉದ್ಯೋಗ ಖಾತ್ರಿ ಕೆಲಸದ ಸ್ಥಳದಲ್ಲಿ ಮಹಿಳೆ ಸಾವು: ಪರಿಹಾರಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದ ಮಹೇಶ್ವರಿ (38) ಎಂಬ...

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

ಇರಾನ್ ಯುದ್ಧದ ಬಿಸಿ: 2030ರ ವೇಳೆಗೆ ಗಲ್ಫ್ ರಾಷ್ಟ್ರಗಳಿಗೆ 475 ಬಿಲಿಯನ್ ಡಾಲರ್ ಬಜೆಟ್ ಕೊರತೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಇರಾನ್-ಅಮೆರಿಕ ಸಂಘರ್ಷವು ಗಲ್ಫ್ ಸಹಕಾರ ಮಂಡಳಿಯ (GCC)...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000...

Tag: ಕರ್ನಾಟಕ