ಬಹು ಪ್ರಮುಖ ವಿಷಯ ಎಂದರೆ ಯಾವ ಉದ್ದೇಶಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಶುರುವಾಗಿದೆ ಎಂಬ ಸ್ಪಷ್ಟತೆ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿಯುತ್ತಾ ಬಂದವರಿಗೆ ಇಲ್ಲ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗಂತೂ ಇದರ ಪರಿವೆಯೇ ಇಲ್ಲ....
ಬಿದ್ರಿ ಕಲಾವಿದ ಮುಹಮ್ಮದ್ ಅಬ್ದುಲ್ ರೌಫ್ (60) ಅವರು ಶನಿವಾರ (ಫೆ.15) ರಾತ್ರಿ ಹೃದಯಘಾತದಿಂದ ನಿಧನರಾದರು.
ಮೃತರಿಗೆ ಪತ್ನಿ, ನಾಲ್ವರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳಿದ್ದಾರೆ. ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.
ಕೇಂದ್ರ ಸರ್ಕಾರ...
ಬಾರ್ಗಳನ್ನು ಮುಚ್ಚಲ್ಲ, ವಿವಿಗಳನ್ನು ಮುಚ್ಚುತ್ತಾರೆ
ಮಂಡ್ಯದ ವಿವಿ ಮುಚ್ಚಿ ಅಮ್ಯೂಸ್ಮೆಂಟ್ ಪಾರ್ಕ್ ಮಾಡಲಾಗುತ್ತಿದೆ
ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ...
ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗಾಗಿ ಇತ್ತೀಚೆಗೆ ನಡೆಸಿದ ಪೂರ್ವಭಾವಿ ಮರು ಪರೀಕ್ಷೆಯಲ್ಲಿ, ಭಾಷಾಂತರದ ಕಾರಣಕ್ಕೆ ಕನ್ನಡದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಆ ಅನ್ಯಾಯ ಸರಿಪಡಿಸುವವರೆಗೂ ಫಲಿತಾಂಶವನ್ನು ತಡೆ...
ರಾಜಕೀಯ ರಂಗದಲ್ಲಿ ಇಂದು ಹೆಣ್ಣು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಪ್ರಭುತ್ವದ ಯೋಜನೆಗಳ ಫಲಾನುಭವಿಯಾಗಿ ಮತ್ತು ಆ ಯೋಜನೆಗಳ ವಿಸ್ತರಣಾಕಾರಳಾಗಿಯೇ ಹೊರತು ಆ ರಾಜಕೀಯ ಯೋಜನೆಗಳ ನೀತಿ ನಿರೂಪಕಳಾಗಿ ಅಲ್ಲ. ಇಂತಹ ಸ್ಥಿತಿ ಬದಲಾಗಬೇಕಾದರೆ ಅವಳಿಗೆ...