ಈ ದಿನ ಸಂಪಾದಕೀಯ | ಪಂಚ ಗ್ಯಾರಂಟಿ ಮುಂದುವರಿಸುವ ಗ್ಯಾರಂಟಿ ಕೊಟ್ಟ ಸಿದ್ದರಾಮಯ್ಯ ಬಜೆಟ್‌

ಶಕ್ತಿ ಯೋಜನೆಗೆ 5,300 ಕೋಟಿ ರೂ‌. ಅನುದಾನ, ಗೃಹಜ್ಯೋತಿಗೆ 10,100 ಕೋಟಿ ರೂ. ಅನುದಾನ, ಗೃಹಲಕ್ಷ್ಮೀ ಯೋಜನೆಗೆ 28 ಸಾವಿರ ಕೋಟಿ ರೂ ಅನುದಾನ ಮೀಸಲಿಟ್ಟಿದ್ದಾರೆ. ಆ ಮೂಲಕ ಗ್ಯಾರಂಟಿ ಫಲಾನುಭವಿಗಳಿಗೆ ಇದ್ದ...

ಕೃಷಿ ಬಿಕ್ಕಟ್ಟು, ಗ್ರಾಮೀಣ ನಿರುದ್ಯೋಗ, ಬೆಲೆ ಏರಿಕೆ ಬವಣೆಗೆ ಪರಿಹಾರ ಒದಗಿಸದ ಬಜೆಟ್ -KPRS ಟೀಕೆ

ರಾಜ್ಯಾದ್ಯಂತ ವರದಿಯಾಗುತ್ತಿರುವ ರೈತ-ಕೃಷಿಕೂಲಿಕಾರರ ಆತ್ಮಹತ್ಯೆಗಳು, ವಲಸೆ-ಮರುವಲಸೆ ಸಂಕಟಗಳು, ತೀವ್ರ ಗತಿಯಲ್ಲಿ ಹೆಚ್ಚುತ್ತಿರುವ ಗ್ರಾಮೀಣ ನಿರುದ್ಯೋಗ ಮತ್ತು ಸಾಲಭಾಧೆಗೆ ಪರಿಹಾರ ಒದಗಿಸುವಲ್ಲಿ 2025-26 ರ ಈ ಬಜೆಟ್ ಕೂಡ ವಿಫಲವಾಗಿದೆ ಎಂದು ಕರ್ನಾಟಕ ಪ್ರಾಂತ...

ಉಡುಪಿ | ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆಯ ಬಜೆಟ್ – ಕಿಶೋರ್ ಕುಮಾರ್ ಪುತ್ತೂರು

ಕರ್ನಾಟಕ ಸರ್ಕಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ಗ್ರಾಮೀಣ ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆಗೆ ತೀವ್ರ ನಿರಾಸೆಯನ್ನುಂಟುಮಾಡಿದೆ. ಗ್ರಾಮ ಪಂಚಾಯತ್ ಸದಸ್ಯರ ಭತ್ಯೆ, ಪ್ರಯಾಣ ಭತ್ಯೆ , ದೂರವಾಣಿ ಭತ್ಯೆ ಸೇರಿದಂತೆ ಮೂಲಭೂತ...

ಆರನೇ ಗ್ಯಾರೆಂಟಿ ಜಾರಿಗಾಗಿ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ಈ ಬಾರಿಯ ಬಜೆಟ್‌ನಲ್ಲಿ ವೇತನವನ್ನ ಹೆಚ್ಚಳ ಮಾಡಲೇಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯನ್ನ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 16ನೇ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ...

ಬೀದರ್‌ | ಪೋಕ್ಸೊ ಪ್ರಕರಣ : ಅತ್ಯಾಚಾರಿಗೆ ಜೀವಾವಧಿ; ಸಾಕ್ಷ್ಯನಾಶಪಡಿಸಿದ ವೈದ್ಯನಿಗೆ 5 ವರ್ಷ ಶಿಕ್ಷೆ

ಪ್ರೀತಿಸಿ, ಮದುವೆ ಆಗುವುದಾಗಿ ನಂಬಿಸಿ, ಬಾಲಕಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ಸಂತೋಷ ಬಸಪ್ಪ ಮೇತ್ರೆಗೆ ಬೀದರ್ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ‌ ಹಾಗೂ ವಿಶೇಷ ನ್ಯಾಯಾಲಯವು ಕಠಿಣ...

ಜನಪ್ರಿಯ

ವಿಚ್ಛೇದನ ಪಡೆಯದೆ ಬೇರೊಬ್ಬರೊಂದಿಗೆ ‘ಲಿವ್-ಇನ್’ ಸಂಬಂಧ ಕಾನೂನುಬಾಹಿರ: ಅಲಹಾಬಾದ್ ಹೈಕೋರ್ಟ್

ವಯಸ್ಕರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವಾಗ ಗೋತ್ರ, ಜಾತಿ ಅಥವಾ ಧರ್ಮಕ್ಕೆ...

ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಯಾವುದೇ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸಂಬಂಧಪಟ್ಟ ತಹಸೀಲ್ದಾರ್...

ಹಿರಿಯೂರು ಉಪಚುನಾವಣೆಗೆ ಕಾಂಗ್ರೆಸ್ ಸಂಘಟನೆ ಚುರುಕು

  ಮುಂಬರುವ ಹಿರಿಯೂರು ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ...

ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿ ಮಾಡಿ; ರೈತರ ಆಗ್ರಹ

ಕೋಳಿ ಸಾಕಾಣಿಕೆ ಕೃಷಿಯಲ್ಲಿ ಲಾಭಾಂಶವಿಲ್ಲದೆ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ....

Tag: ಕರ್ನಾಟಕ