ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರ ರಕ್ಷಣೆ ಪೊಲೀಸ್ ಇಲಾಖೆಯ ಜವಾಬ್ದಾರಿ. ಯಾವುದೇ ಸಮಸ್ಯೆಗಳಾದಾಗ ತಕ್ಷಣವೇ ಸ್ಪಂದಿಸುವುದು ಇಲಾಖೆ ಕರ್ತವ್ಯ. ಇದಕ್ಕೆ ಅಪವಾದವೆಂಬಂತೆ ಪೊಲೀಸ್ ಇಲಾಖೆ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಸಮಸ್ಯೆಯೆಂದು ತಮ್ಮ ಬಳಿ...
ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚನೆ...
ರಾಜ್ಯದಲ್ಲಿಯೇ ಅತೀ ದೊಡ್ಡ ಗ್ರಾಮ ಪಂಚಾಯತಿ ಎಂಬ ಹೆಗ್ಗಳಿಕೆ ಪಡೆದಿರುವ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಬೆಂಬಲಿಗರು ಗೆಲುವು ಸಾಧಿಸಿದ್ದಾರೆ.
ಈ...
ಹತ್ತು ಹದಿನೈದು ವರ್ಷಗಳ ಹಿಂದೆ ಆಂಧ್ರಪ್ರದೇಶದಲ್ಲಿ ಇದೇ ರೀತಿಯ ಮೈಕ್ರೋ ಫೈನಾನ್ಸ್ಗಳ ಹಾವಳಿ ಅತಿಯಾಗಿತ್ತು. ಸಾಲ ಪಡೆದು ತೀರಿಸಲಾಗದ ಬಡವರು ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚಾಗಿತ್ತು. ಆಗ ಆಂಧ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಇಂದು ಬೆಳಗ್ಗೆ ಸರಕಾರಿ ಬಸ್ ವೊಂದು ಲಾರಿಗೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದ್ದು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಬಗ್ಗೆ ವರದಿಯಾಗಿದೆ.
ಚಿಕ್ಕೋಡಿ ಡಿಪೊಗೆ ಸೇರಿದ ಬಸ್...