ಅಮಿತ್ ಶಾ ರಾಜೀನಾಮೆಗೆ ಅಹಿಂದ ಸಂಘಟನೆ ಒತ್ತಾಯ

ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜನವರಿ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 'ಬೆಂಗಳೂರಿನ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ'...

ಸದಾಶಿವ ಆಯೋಗದ ವರದಿ ಅಂಗೀಕಾರಕ್ಕೆ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ಆಗ್ರಹ

“14 ಕೋಟಿ ರೂ. ವೆಚ್ಚ ಮಾಡಿ, ವೈಜ್ಞಾನಿಕವಾಗಿ ದತ್ತಾಂಶವನ್ನು ಸಿದ್ಧಪಡಿಸಿರುವ ಸದಾಶಿವ ಆಯೋಗದ ವರದಿಯನ್ನು ಅಪ್ರಸ್ತುತಗೊಳಿಸದೇ, ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕರಿಸಬೇಕು” ಎಂದು ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ಆಗ್ರಹಿಸಿದೆ. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ...

ಅಲೆಮಾರಿ ಸಮುದಾಯಗಳಿಗೆ 3% ಮೀಸಲಾತಿ ಕಲ್ಪಿಸಿ ; ಮಹಾಸಭಾ ಮನವಿ

ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯಗಳನ್ನು ಒಳಮೀಸಲಾತಿಗೆ ಒಳಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅವರಿಗೆ ಮನವಿ ಮಾಡಿದೆ. ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಕರ್ನಾಟಕ...

ಉಡುಪಿ | ಅನುಮತಿ ಪಡೆಯದೆ ಯಕ್ಷಗಾನದಲ್ಲಿ ಮೈಕ್ ಬಳಕೆ, ಪೊಲೀಸರಿಂದ ತಡೆ – ಅಭಿಮಾನಿಗಳ ಆಕ್ರೋಶ

ಕಾರ್ಕಳ ತಾಲೂಕಿನ ಅಜೆಕಾರುವಿನ ಶಿರ್ಲಾಲು ಎಂಬಲ್ಲಿ ಮೈಕ್ ಗೆ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪೊಲೀಸರು ಯಕ್ಷಗಾನಕ್ಕೆ ತಡೆಯೊಡ್ಡಿದ ಪ್ರಸಂಗ ನಡೆದ ಬಗ್ಗೆ ವರದಿಯಾಗಿದೆ. ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರ್ಲಾಲುವಿನಲ್ಲಿ...

ಉಡುಪಿ | ಸ್ವಚ್ಛಂದ ಜೀವನ ನಡೆಸಲು ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ – ಸಿವಿಲ್ ನ್ಯಾಯಾಧೀಶ ಯೋಗೇಶ್

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಗಳು ಉಡುಪಿ ರವರ ಸಂಯುಕ್ತ ಆಶ್ರಯದಲ್ಲಿ ಬಂದಿಗಳಿಗೆ ಉಚಿತ ಕಾನೂನು ಅರಿವು-ನೆರವು, ಬಂಧಿಗಳ ಮನಃ ಪರಿವರ್ತನೆ ಮತ್ತು ಮನರಂಜನೆ (ಹಾಸ್ಯ)...

ಜನಪ್ರಿಯ

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಪತ್ರಕರ್ತರ ಸಹಕಾರ ಸಂಘ ಲಾಭದ ಹಾದಿಯಲ್ಲಿ; ಹೊಸ ವ್ಯಾಪಾರ ವಹಿವಾಟಿಗೆ ಅನುಮೋದನೆ

ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ₹65,855...

ಬೀದರ್ ಜಿಲ್ಲೆ ಸಂಪೂರ್ಣ ಬರಪೀಡಿತ ಘೋಷಿಸಿ : ಸಿಎಂಗೆ ರೈತ ನಿಯೋಗ ಭೇಟಿ

ಗಡಿಜಿಲ್ಲೆ ಬೀದರ್‌ನ ಎಲ್ಲ ತಾಲೂಕುಗಳು ಬರಪೀಡಿತ ಘೋಷಣೆ ಜತೆಗೆ ವಿವಿಧ ಬೇಡಿಕೆ...

ಬೀದರ್‌ | ಗ್ರಾಮೀಣ ಆಶ್ರಯ ಯೋಜನೆಯಡಿ ನಿವೇಶನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಗ್ರಾಮೀಣ ಪ್ರದೇಶದ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ಗ್ರಾಮೀಣ ಆಶ್ರಯ ನಿವೇಶನ...

Tag: ಕರ್ನಾಟಕ