ಕರ್ನಾಟಕದ ಉತ್ತರ ಒಳನಾಡಿನಲ್ಲಿ ಐದು ದಿನ ಭಾರಿ ಚಳಿ: ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದಲ್ಲಿ ಚಳಿ ಮುಂದುವರೆದಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಚಳಿ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಉತ್ತರ ಕನ್ನಡದಲ್ಲಿ ಕನಿಷ್ಠ ಉಷ್ಣಾಂಶ...

ಬೀದರ್ ಬಂದ್ : ನಾಳೆ ಶಾಲೆ, ಕಾಲೇಜುಗಳಿಗೆ ರಜೆ

ನಾಳೆ (ಜ.9) ರಂದು ಬೀದರ್ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಬೀದರ್ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ...

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ...

ಬೀದರ್‌ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೀಳಾಗಿ ಮಾತನಾಡಿರುವುದನ್ನು ಖಂಡಿಸಿ ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳು ಹೋರಾಟ ಸಮಿತಿಯಿಂದ ಜ.9ರಂದು ಬೀದರ್ ಬಂದ್ ಗೆ ಕರೆ ನೀಡಲಾಗಿದ್ದು‌,...

ಮುಖ್ಯವಾಹಿನಿಗೆ ನಕ್ಸಲರು | ನಿರುದ್ಯೋಗ, ಮಹಿಳಾ ದೌರ್ಜನ್ಯ ತಡೆ; 18 ಹಕ್ಕೊತ್ತಾಯಗಳ ಪತ್ರ ಬರೆದ ಮಾವೋವಾದಿ ಹೋರಾಟಗಾರರು!

ಸಶಸ್ತ್ರ ಹೋರಾಟದಲ್ಲಿ ತೊಡಗಿದ್ದ ಆರು ಮಂದಿ ನಕ್ಸಲ್‌ ಹೋರಾಟಗಾರರಾದ ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ ಮತ್ತು ಆಂದ್ರಪ್ರದೇಶದ ಮಾರೆಪ್ಪ ಅರೋಲಿ ಅವರು...

ಜನಪ್ರಿಯ

ವಿದ್ಯಾರ್ಥಿನಿ ಮೇಲೆ ಗೂಂಡಾಗಿರಿ; ಬಿಹಾರ ಸರ್ಕಾರದ ವಿರುದ್ಧ ರಾಹುಲ್ ಕಿಡಿ; ಪೋಕ್ಸೋ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳಿಗೆ ಸಾರ್ವಜನಿಕ...

ಬಾಗಲಕೋಟೆ | ಗ್ರಾಮ ಒನ್ ಫ್ರಾಂಚೈಸಿಗಳಿಗೆ ಮೂಲಸೌಲಭ್ಯ, ರಕ್ಷಣೆ ನೀಡುವಂತೆ ಆಗ್ರಹ

ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಅಗತ್ಯ...

ಬಿಹಾರ: ಅಪ್ರಾಪ್ತೆಯನ್ನು ನಡುರಸ್ತೆಯಲ್ಲಿ ಎಳೆದಾಡಿ, ಕಿರುಕುಳ ನೀಡಿದ ಪುಂಡರು

ಬಿಹಾರದ ಜಮುಯಿಯಲ್ಲಿ 10ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳನ್ನು ಯುವಕರ ಗುಂಪೊಂದು ನಡುರಸ್ತೆಯಲ್ಲಿ...

ಪ್ರೀಮಿಯಂ ಲೇಖನ | ಮಹಿಳೆಯ ದೇಹ ಅಂದ್ರೆ ರೂಪವಷ್ಟೇ ಅಲ್ಲ; ಅದು ಅನುಭವದ ಗುರುತು

ಕೇಟ್ ಮಿಲೆಟ್ ಅವರ ಚಿಂತನೆಗಳಲ್ಲಿ ಲಿಂಗ ಸಂಬಂಧಗಳನ್ನೇ ಅಧಿಕಾರ ಮತ್ತು ಅಧೀನತೆಯ...

Tag: ಕರ್ನಾಟಕ