ಬೀದರ್ | ಆನ್‌ಲೈನ್ ಗೇಮಿಂಗ್ : ₹15 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್ ಗೇಮಿಂಗ್‌ನಲ್ಲಿ‌ ₹15 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡು ಮನನೊಂದ ಯುವಕ ಮೈಮೇಲೆ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ, ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಬೆಳಗ್ಗೆ ಸಾವನ್ನಪ್ಪಿದ್ದಾನೆ. ಬೀದರ್ ಜಿಲ್ಲೆಯ ಹುಲಸೂರ ತಾಲ್ಲೂಕಿನ...

ಬೀದರ್‌ | ಔರಾದ್‌ ಬಂದ್‌ ಯಶಸ್ವಿ : ಗೃಹ ಸಚಿವ ಅಮಿತ್‌ ಶಾ ಅವರ ಅಣಕು ಶವಯಾತ್ರೆ

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆ ಖಂಡಿಸಿ ಶುಕ್ರವಾರ ಕರೆ ನೀಡಿದ ʼಔರಾದ್‌ ಬಂದ್‌ʼ ಯಶಸ್ವಿಯಾಯಿತು. ಪ್ರತಿಭಟನೆಯಲ್ಲಿ ಅಮಿತ್‌ ಶಾ ಶವಯಾತ್ರೆ...

ಕರ್ನಾಟಕದ 21 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆ

ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು...

ಗಾಂಧಿ ಭಾರತ…‌

ಪ್ರಸ್ತುತ ಭಾರತದ ಅಘೋಷಿತ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ, ಎಲ್ಲಿ ನೋಡಿದರಲ್ಲಿ ಹಿಂಸಾತ್ಮಕ ದೃಶ್ಯಾವಳಿಗಳನ್ನು ನೋಡುತ್ತಾ ಯುವಜನತೆಯನ್ನು ಒಕ್ಕಲೆಬ್ಬಿಸುತ್ತಿರುವ ಪ್ರಸ್ತುತ ಭಾರತದ ಹಲವು ದುಷ್ಟಶಕ್ತಿಗಳನ್ನು ನಿರ್ನಾಮಮಾಡಿ, ಅಹಿಂಸಾತ್ಮಕ ಸದ್ಭಾವನೆಗಳನ್ನು ಮೂಡಿಸಿಕೊಳ್ಳುವಲ್ಲಿ "ಗಾಂಧಿ ಭಾರತ"ದ ಕಾರ್ಯಕ್ರಮದ ಅತ್ಯಗತ್ಯವಾಗಿತ್ತು.‌ 1924...

ದೆಹಲಿ ಸಿಎಂ ಆತಿಶಿ ಬಂಧನಕ್ಕೆ ಸಿದ್ಧತೆ ನಡೆಸಿದೆಯಾ ಬಿಜೆಪಿ!?

2025ರ ಆರಂಭದಲ್ಲಿ ದೆಹಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಹೊಂದಾಣಿಕೆ ಇಲ್ಲ...

ಜನಪ್ರಿಯ

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಬೀದರ್ | ವಿದ್ಯುತ್ ಸ್ಪರ್ಶಿಸಿ ವಿಬಿ-ಜಿ ರಾಮ್ ಜಿ ಕಾರ್ಮಿಕ ಮಹಿಳೆ ಸಾವು

ಮನೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...

Tag: ಕರ್ನಾಟಕ