"ಕರ್ನಾಟಕ ಮತ್ತೊಂದು ಅನನ್ಯ ಮಾದರಿಯೊಂದನ್ನು ಕಟ್ಟಿಕೊಟ್ಟಿದೆ. ನಕ್ಸಲ್ ಬಿಕ್ಕಟ್ಟನ್ನು ಪರಿಹರಿಸುವ ಹೊಸ ಸೂತ್ರವನ್ನು ಹೊಸೆದಿದೆ. ದೇಶದಲ್ಲಿ ಛತ್ತೀಸ್ಗಢ ಮತ್ತು ಇನ್ನು ಕೆಲವು ರಾಜ್ಯಗಳಿಂದ ನಕ್ಸಲರ ಹಾಗೂ ಪೊಲೀಸರ ಹತ್ಯೆಗಳ ಸುದ್ದಿಗಳು ಸತತವಾಗಿ ಕೇಳಿಬರುತ್ತಿವೆ....
ಇದೇ ಜನವರಿ 26 ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು...
ಬೀದರ್ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಎನ್ನಲಾಗುತ್ತಿರುವ ಕಲಬುರಗಿಯ ಮಾಜಿ ಕಾರ್ಪೊರೇಟರ್ ರಾಜು ಕಪನೂರ್ ಸೇರಿ ಐವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ...
ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ₹6310.40 ಕೋಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಕೇಂದ್ರವು 28 ರಾಜ್ಯಗಳಿಗೆ ಒಟ್ಟು ₹1,73,030 ಕೋಟಿ ಬಿಡುಗಡೆಗೊಳಿಸಿದೆ.
15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ,...
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಸಾಮಾಜಿಕ ಮೌಲ್ಯಗಳನ್ನು ವಿಶ್ವದಲ್ಲೆಡೆ ಪಸರಿಸುವ ಉದ್ದೇಶದಿಂದ ರಾಜ್ಯ ಸರ್ಕಾರದಿಂದ ʼಬಸವ ಉತ್ಸವʼ ಆಚರಣೆಗೆ ಮುಂದಾಗಬೇಕು ಬಸವಕಲ್ಯಾಣ ಬಸವತತ್ವ ಪ್ರಸಾರ ಕೇಂದ್ರದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಈ ಸಂಬಂಧ ಗುರುವಾರ...