ಉಡುಪಿ | ಸಂವಿಧಾನವನ್ನು ನಾಶ ಮಾಡಬೇಕೆಂಬ ಪಿತೂರಿ ಅಮಿತ್ ಶಾ ಹೇಳಿಕೆಯ ಹಿಂದೆ ಅಡಗಿದೆ – ಜಯನ್ ಮಲ್ಪೆ

ಇಲ್ಲಿ ಬ್ರಾಹ್ಮಣ್ಯವಾದವನ್ನು ಹೇರಬೇಕು, ಅಂಬೇಡ್ಕರ್ ನೀಡಿದ ಸ್ವಾತಂತ್ರ್ಯ ವನ್ನು ಕಸಿದುಕೊಳ್ಳಬೇಕು ಮತ್ತು ಸಂವಿಧಾನವನ್ನು ನಾಶ ಮಾಡಬೇಕೆಂಬ ಪಿತೂರಿ ಅಮಿತ್ ಶಾ ಹೇಳಿಕೆಯ ಹಿಂದೆ ಅಡಗಿದೆ. ಸಂವಿಧಾನ, ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಬೇಕಾದ ಇವರೇ ಕಂಟಕ...

ಉಡುಪಿ | ಅಂಬೇಡ್ಕರ್ ಅವಮಾನ ಮಾಡಿದ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆ

ಸಂಸತ್ತಿನ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ರವರಿಗೆ ಅವಮಾನ ಮಾಡಿ ಆಡಿದ ಮಾತುಗಳು ಮತ್ತು ಕರ್ನಾಟಕ ವಿಧಾನ ಸಭಾ ಅಧಿವೇಶನದಲ್ಲಿ ಶಾಸಕ ಸಿ.ಟಿ ರವಿಯವರು ರಾಜ್ಯದ ಮಹಿಳಾ ಮತ್ತು...

ಕರ್ನಾಟಕದ 12 ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳ ಕೊಲ್ಲೆಯಲ್ಲಿ ವಾಯುಭಾರ ಕುಸಿದಿದ್ದು, ಕರ್ನಾಟಕವೂ ಸೇರಿದಂತೆ ಕರಾವಳಿ ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದ 12 ಜಿಲ್ಲೆಗಳಲ್ಲಿ ಡಿಸೆಂಬರ್ 25ರಂದು ಮಳೆಯಾಗಿದೆ...

“ಅಮಿತ್ ಶಾ ಕೇಡಿ, ಹಾಕಿರಿ ಅವನಿಗೆ ಬೇಡಿ” ; ದಸಂಸ ಆಕ್ರೋಶ

ವಿಶ್ವರತ್ನ, ಸಂವಿಧಾನ ಪಿತಾಮಹ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಕೂಡಲೇ ಮಂತ್ರಿಗಿರಿಯಿಂದ ಕೆಳಗಿಳಿಸಬೇಕು. ಹಾಗೆಯೇ ಈ ದೇಶದಿಂದ ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ...

ಈ ದಿನ ಸಂಪಾದಕೀಯ | ಹವಾಮಾನ ವೈಪರೀತ್ಯ, ಸಾಮೂಹಿಕ ವಲಸೆ ಮತ್ತು ಅಭಿವೃದ್ಧಿ ಮಂತ್ರ

ಬ್ರ್ಯಾಂಡ್ ಬೆಂಗಳೂರು, ಸ್ಕೈ ಡೆಕ್, ಸುರಂಗ ರಸ್ತೆ, ಮೆಟ್ರೋ, ಎರಡನೇ ವಿಮಾನ ನಿಲ್ದಾಣ ನಿರ್ಮಾಣದತ್ತ ಸರ್ಕಾರ ಗಮನ ಹರಿಸಿದೆ. ಆದರೆ, ಬೆಂಗಳೂರನ್ನು ಬಡವರು ಕೂಡ ಬದುಕಲು ಯೋಗ್ಯವಾದ ನಗರವನ್ನಾಗಿ ಮಾಡಲು; ಅವರಿಗೆ ಅಗತ್ಯವಾಗಿ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ಕರ್ನಾಟಕ