ಬೆಳ್ತಂಗಡಿ | ಹೊಸ ಶೈಲಿಯ ಪ್ಯಾಂಟಿಗೆ ಹೊಲಿಗೆ ಹಾಕಿ ವಿಕೃತಿ: ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಂಭೀರ

ಅಮಾಯಕ ಯುವಕನೊಬ್ಬ ತನ್ನ ವಿನೂತನ ಶೈಲಿಯ 'ಶ್ರೇಡೆಡ್ ಪ್ಯಾಂಟ್' ಧರಿಸಿ ಮಾರುಕಟ್ಟೆಗೆ ಹೋದಾಗ ಮೂವರು ಪುಂಡರು ಆತನನ್ನು ತಡೆದು ನಿಲ್ಲಿಸಿದ್ದಲ್ಲದೇ, ಆತನ ಎರಡೂ ಕೈಗಳನ್ನು ಬಲವಂತವಾಗಿ ಹಿಡಿದು ಪ್ಯಾಂಟಿಗೆ ಗೋಣಿಚೀಲದ ಸೂಜಿಯಿಂದ ಹೊಲಿಗೆ...

ಕಲಬುರಗಿ | ಅಕ್ಷರ ದಾಸೋಹ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಬಿಸಿಯೂಟ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಅಕ್ಷರ ದಾಸೋಹ (ಬಿಸಿಯೂಟ) ನೌಕರರ ಸಂಘ ಹಾಗೂ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಗತ್ ವೃತ್ತದಿಂದ ವಿಧಾನಸೌಧ...

ಈ ದಿನ ಸಂಪಾದಕೀಯ | ನಬಾರ್ಡ್ ಸಾಲ ಖೋತಾ ಮಾಡಿದ ಮೋದಿ ಸರ್ಕಾರ ರೈತಪರವೇ?

ಮೋದಿ ಸರ್ಕಾರ ದೊಡ್ಡ ದೊಡ್ಡ ಉದ್ದಿಮೆಪತಿಗಳ ಮೇಲಿನ ಕಾರ್ಪೊರೇಟ್ ತೆರಿಗೆಯನ್ನು ಶೇ. 30ರಿಂದ ಶೇ. 22ಕ್ಕೆ ಇಳಿಸಿ, ಅವರಿಗೆ ವರ್ಷಕ್ಕೆ 2 ಲಕ್ಷ ಕೋಟಿ ರೂ.ಗಳ ಅನುಕೂಲ ಮಾಡಿಕೊಟ್ಟಿದೆ. ಸಾಲದು ಎಂದು ಸುಮಾರು...

‘ವೈಜ್ಞಾನಿಕ ದತ್ತಾಂಶ ಪಡೆದರೆ ಒಳಮೀಸಲಾತಿಗೆ ಬಂಜಾರರ ವಿರೋಧವಿಲ್ಲ’

ಒಳಮೀಸಲಾತಿಗೆ ಲಂಬಾಣಿ (ಬಂಜಾರ) ಸಮುದಾಯದ ವಿರೋಧ ಇಲ್ಲ. ಆದರೆ ನಿಖರ ದತ್ತಾಂಶ ಸಂಗ್ರಹವಾಗುವವರೆಗೂ ಒಳಮೀಸಲಾತಿ ಜಾರಿ ಮಾಡಬಾರದು ಎಂಬ ಸಂದೇಶವನ್ನು ಬಂಜಾರ ಜನಜಾಗೃತಿ ರಾಜ್ಯ ಸಮಾವೇಶ ನೀಡಿದೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬುಧವಾರ ನಡೆದ...

ರೆಸಾರ್ಟ್‌ಗಳಲ್ಲಿ ಅವಘಡ ನಡೆದಲ್ಲಿ ಮಾಲೀಕರೇ ಜವಾಬ್ದಾರಿ : ಕೊನೆಗೂ ಎಚ್ಚೆತ್ತ ಪ್ರವಾಸೋದ್ಯಮ ಇಲಾಖೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆಗೊಂಡ ಹೋಂ ಸ್ಟೇ, ಹೋಟೆಲ್, ರೆಸಾರ್ಟ್ ಅನ್ನು ನಡೆಸುತ್ತಿರುವ ಮಾಲೀಕರು, ನಿಮ್ಮ ಒಡೆತನದ ರೆಸಾರ್ಟ್‌, ಹೋಂ ಸ್ಟೇಗಳಲ್ಲಿ ಅವಘಡಗಳು ಸಂಭವಿಸಿದಲ್ಲಿ ನೀವೇ...

ಜನಪ್ರಿಯ

ಚಿಂತಾಮಣಿ | ರೈತರ ನಂಬಿಕೆ ಎಂದಿಗೂ ಹುಸಿಗೊಳಿಸುವುದಿಲ್ಲ: ವಿರೂಪಾಕ್ಷಪುರದಲ್ಲಿ ಚಿಮುಲ್ ನಿರ್ದೇಶಕ ಆವಲಪ್ಪ ಅಭಯ

ಚಿಂತಾಮಣಿ ತಾಲ್ಲೂಕಿನ ವಿರೂಪಾಕ್ಷಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 2025-26...

ಜಗತ್ತಿನಲ್ಲೇ ಮೊದಲು: ಹಂದಿ ಮೂತ್ರಪಿಂಡದಿಂದ 9 ತಿಂಗಳು ಜೀವಿಸಿದ ವ್ಯಕ್ತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯೊಂದು ನಡೆದಿದೆ. ತಳಿವಿಜ್ಞಾನದ (ಜೆನೆಟಿಕ್ಸ್‌) ಮೂಲಕ...

ಒಡಿಶಾದಲ್ಲೂ ಸಿಜೆಪಿ ‘ಸ್ಕೂಲ್ ಟೀಕ್ ಕರೋ’ ಅಭಿಯಾನ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತನ್ನ 'ಸ್ಕೂಲ್ ಟೀಕ್ ಕರೋ' (ಶಾಲೆ ಸರಿಪಡಿಸಿ)...

ಕೋಲಾರ | ಮಾರುಕಟ್ಟೆ ಜಾಗದ ಕಡತಕ್ಕೆ ವಿಶೇಷ ಅಧಿವೇಶನದಲ್ಲಿ ಮುಕ್ತಿ ನೀಡಿ

ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿಗೆ ಅಗತ್ಯವಿರುವ 100 ಎಕರೆ ಸರ್ಕಾರಿ...

Tag: ಕರ್ನಾಟಕ