ಇತ್ತೀಚಿನ ದಿನಮಾನದಲ್ಲಿ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟು ದೇಶವನ್ನು ಕಟ್ಟಿದ ನಾಯಕರುಗಳನ್ನು ಮರೆಸುವ ಷಡ್ಯಂತ್ರ ಜರಗುತ್ತಿದೆ. 2014ರ ನಂತರವೇ ದೇಶ ಮುಂಚೂಣಿಗೆ ಬಂದದ್ದು ಎಂಬ ಭ್ರಮೆಯನ್ನು ಹುಟ್ಟು ಹಾಕಲಾಗುತ್ತಿದೆ. ಅದನ್ನೇ ಮಕ್ಕಳಿಗೆ ಹೇಳಿ ಕೊಡಲಾಗುತ್ತಿದೆ....
ಉಡುಪಿ ನಗರದ ದೊಡ್ಡಣಗುಡ್ಡೆಯ ಚಕ್ರತಿರ್ಥದ ಬಳಿ ಕೋಟ್ಯಂತರ ರೂಪಾಯಿ ಹಣ ಸುರಿದು, ನಿರ್ಮಿಸಿರುವ ಸರಕಾರಿ ಕಟ್ಟಡವೊಂದು ಉದ್ಘಾಟನೆ ಭಾಗ್ಯ ಕಾಣದೆ ಅನಾಥ ಸ್ಥಿತಿಯಲ್ಲಿದ್ದು, ಸಾರ್ವಜನಿಕರ ಹಣವು ವ್ಯರ್ಥವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಈ ಕಟ್ಟಡದ ಸುತ್ತಲು...
ರಾಯಚೂರು ಜಿಲ್ಲೆಯಲ್ಲಿ ಪಿಡಿಓ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ವಿಳಂಬ ಮಾಡಿ ಪ್ರಶ್ನೆಪತ್ರಿಕೆ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ 12 ಜನ ಅಭ್ಯರ್ಥಿಗಳ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಭಾನುವಾರ ಸಿಂಧನೂರು ಕಾಲೇಜಿನಲ್ಲಿ...
ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4ರಂದು ನಡೆಯಲಿರುವ 'ಬಹುಸಂಸ್ಕೃತಿ ಉತ್ಸವ'ದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಬಿಡುಗಡೆಗೊಳಿಸಿದರು.
ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ...
ವಕ್ಫ್ ಕಾಯ್ದೆಯಲ್ಲಿ ಹಿಂದೆ ಇದ್ದ ಸರ್ವೆ ಕಮೀಷನರ್, ವಕ್ಫ್ ಬೋರ್ಡ್, ವಕ್ಫ್ ಬೋರ್ಡ್ಗೆ ನೇಮಕವಾಗುವ ಅಧಿಕಾರಿ ಮುಸ್ಲಿಮನಾಗಿರಬೇಕೆಂಬ ಷರತ್ತನ್ನು ಮೋದಿ ಸರ್ಕಾರ ತೆಗೆದು ಹಾಕಿದೆ. ವಕ್ಫ್ನಲ್ಲಿ ಕಡ್ಡಾಯವಾಗಿ ಮುಸ್ಲಿಮೇತರರನ್ನು ನೇಮಿಸಬೇಕೆಂದು ಬದಲಾವಣೆ ಮಾಡಲಾಗಿದೆ....