ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ನವೆಂಬರ್ 10ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ನಿಷೇಧಾಜ್ಙೆ ಜಾರಿಗೊಳಿಸಿ, ಶನಿವಾರ...
ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಸಮೀಪದ ಬಂಜಾರ ಹಿಲ್ಸ್...
ಕೇಂದ್ರ ಸರ್ಕಾರ ಜಾರಿಗೆ ತರಬೇಕೆನ್ನುವ ವಕ್ಫ್ ತಿದ್ದುಪಡಿ ಬಿಲ್ ಜಾರಿಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯ ಅಧ್ಯಕ್ಷ ಜಗದಾಂಬಿಕಾ ಪಾಲ್ ವಿಜಯಪುರ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಆದರೆ, ಈ ಭೇಟಿಗೆ ಸಮಿತಿಯ...
ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಒಟ್ಟು ಅತ್ಯಾಚಾರ ಪ್ರಕರಣಗಳ ಪೈಕಿ ಶಿಕ್ಷೆಯಾಗಿರುವುದು ಕೇವಲ 0.36% ಪ್ರಕರಣಗಳಲ್ಲಿ ಮಾತ್ರವೆಂದು ವರದಿಯಾಗಿದೆ. ಸಾಕ್ಷ್ಯಾಧಾರಗಳ ಕೊರತೆ, ವಿಚಾರಣೆ ವಿಳಂಬ ಹಾಗೂ ನ್ಯಾಯಾಧೀಶರ ಕೊರತೆಯಿಂದಾಗಿ ಇತ್ಯರ್ಥವಾಗಿರುವ ಮತ್ತು...
ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ರಾಜ್ಯದಾದ್ಯಂತ 63 ದಿನಗಳ ಕಾಲ ಸಂಚರಿಸಲಿರುವ ʼಅಕ್ಷರ ಜ್ಯೋತಿʼ ಯಾತ್ರೆಗೆ ಪರಂಪರೆ ನಗರಿಯಲ್ಲಿ ಬೀದರ್ನ ಬಸವೇಶ್ವರ ವೃತ್ತದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಕನ್ನಡ ಧ್ವಜ ತೋರಿಸಿ...