ಮಳೆ ಮುನಿಸಿಗೆ ಕರ್ನಾಟಕ ತತ್ತರ; 101 ತಾಲೂಕುಗಳ ಬರ ನೀಗಿಸುವತ್ತ ಸರ್ಕಾರದ ಚಿತ್ತ

ರಾಜ್ಯದಲ್ಲಿ ಮಳೆ ಕೊರತೆ ತೀವ್ರಗೊಂಡಿದ್ದು, ಕೃಷಿ ಚಟುವಟಿಕೆ, ಜಲಾಶಯಗಳ ನೀರಿನ ಸಂಗ್ರಹ ಹಾಗೂ ಕುಡಿಯುವ ನೀರಿನ ಲಭ್ಯತೆ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. 240 ತಾಲೂಕುಗಳ ಪೈಕಿ 175 ತಾಲೂಕುಗಳು ಮಳೆ ಕೊರತೆ...

ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮತ್ತೆ ತೀವ್ರಗೊಂಡಿದೆ. ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಒಟ್ಟು 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆ ಅಬ್ಬರ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಹವಾಮಾನ...

ವಚನ ಕಲ್ಯಾಣ | ದೇಹವೆಂಬುದು ತುಂಬಿದ ಬಂಡಿ ಕಂಡಯ್ಯಾ

ಕಾಲುಗಳೆಂಬುವು ಗಾಲಿ ಕಂಡಯ್ಯಾದೇಹವೆಂಬುದು ತುಂಬಿದ ಬಂಡಿ ಕಂಡಯ್ಯಾ.ಬಂಡಿಯ ಹೊಡೆವರೈವರು ಮಾನಿಸರು,ಒಬ್ಬರಿಗೊಬ್ಬರು ಸಮವಿಲ್ಲಯ್ಯ.ಆದರಿಚ್ಛೆಯನರಿದು ಹೊಡೆಯದರ‍್ದಡೆ,ಅದರಚ್ಚು ಮುರಿಯಿತ್ತು, ಗುಹೇಶ್ವರಾ ಕಲ್ಯಾಣ ನೆಲದಲ್ಲಿ ಬಸವಣ್ಣನವರ ನೇತ್ರತ್ವದಲ್ಲಿ ರಚನೆಯಾದ ಅನುಭವ ಮಂಟಪ ಎಂಬುದು ಸಾಮಾಜಿಕ ಬದಲಾವಣೆಯ ಕೇಂದ್ರ. ಅನುಭವ ಮಂಟಪ...

ವಚನ ಕಲ್ಯಾಣ | ಹದತಪ್ಪಿ ಕುಟ್ಟಲು ನುಚ್ಚಲ್ಲದೆ ಅಕ್ಕಿಯಿಲ್ಲ!

ಹದತಪ್ಪಿ ಕುಟ್ಟಲು ನುಚ್ಚಲ್ಲದೆ ಅಕ್ಕಿಯಿಲ್ಲ.ವ್ರತಹೀನನ ನೆರೆಯೆ ನರಕವಲ್ಲದೆ ಮುಕ್ತಿಯಿಲ್ಲ.ಅರಿಯದುದು ಹೋಗಲಿ, ಅರಿದು ಬೆರೆದೆನಾದಡೆ,ಕಾದ ಕತ್ತಿಯಲ್ಲಿ ಕಿವಿಯ ಕೊಯ್ವರಯ್ಯಾ.ಒಲ್ಲೆ ಬಲ್ಲೆನಾಗಿ, ನಿಮ್ಮಾಣೆ ನಿರ್ಲಜ್ಜೇಶ್ವರಾ ಕೊಟ್ಟಣದ ಸೋಮವ್ವ 12ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣೆ ಎಂದು ಚರಿತ್ರೆಕಾರರು...

ತುಂಗಭದ್ರಾ | ಸಂಘರ್ಷದ ಬದಲು ಸಾಮರಸ್ಯದ ಹಾದಿ ತುಳಿದ ನೆರೆ ರಾಜ್ಯಗಳು

ನೆರೆ ರಾಜ್ಯಗಳಾದ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ರೈತರು ತುಂಗಭದ್ರಾ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಎಂದಿಗೂ ಜಗಳವಾಡದೆ ಸಂಘರ್ಷದ ಬದಲು ಸಾಮರಸ್ಯದ ಹಾದಿಯಲ್ಲಿ ಹೆಜ್ಜೆ ಹಾಕುತ್ತಿದ್ದು, ಮಳೆ ಕೊರತೆಯ ಸಮಯದಲ್ಲಿ ಕರ್ನಾಟಕ...

ಜನಪ್ರಿಯ

ದೆಹಲಿಯಲ್ಲಿ 6 ವರ್ಷಗಳಲ್ಲಿ 6,500ಕ್ಕೂ ಹೆಚ್ಚು ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು; ಪ್ರತಿ 3 ದಿನಕ್ಕೊಬ್ಬರು ಬಲಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ತೀವ್ರತೆಯ ನಡುವೆಯೇ ಶ್ವಾಸಕೋಶದ ಕ್ಯಾನ್ಸರ್ (Lung...

ಬಾಗಲಕೋಟೆ |ಎಸ್‌ಸಿಪಿ–ಟಿಎಸ್‌ಪಿ ಯೋಜನೆಗಳ ಪ್ರಗತಿಗೆ ಚುರುಕು ನೀಡಿ; ಜೆ.ಟಿ.ಪಾಟೀಲ

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರ...

ಉಡುಪಿ | ಕೊರಗರ ಭೂಮಿ ಸಮಸ್ಯೆ ಪರಿಹಾರಕ್ಕೆ ಆಗ್ರಹ: ಆದಿವಾಸಿ ಭವನ ದುರಸ್ತಿಗೂ ಒತ್ತಾಯ

ಉಡುಪಿಯ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಉಡುಪಿ ಮತ್ತು ಬ್ರಹ್ಮಾವರ ತಾಲೂಕು...

ಕುಮಟಾ | ರೈಲು ನಿಲ್ದಾಣದಲ್ಲಿ ಮೊಬೈಲ್‌ ಕಳ್ಳತನ: ಕೇರಳದ ವ್ಯಕ್ತಿಯಿಂದ ದೂರು

ಗೋವಾದಿಂದ ಕೇರಳಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಲ್ಲಿದ್ದ ಮೊಬೈಲ್ ಫೋನ್‌ನ್ನು ಕುಮಟಾ...

Tag: ಕರ್ನಾಟಕ