ಬಂಗಾಳ ಕೊಲ್ಲಿ ಹಾಗೂ ಅಂಡಮಾನ್ನಲ್ಲಿ ಸೋಮವಾರ ವಾಯುಭಾರ ಕುಸಿತ ಉಂಟಾಗಿದೆ.ಅ.24ರ ಒಳಗಾಗಿ ಅದು ಚಂಡಮಾರುತವಾಗಿ ಮಾರ್ಪಾಡಾಗಲಿದ್ದು, ಒಡಿಶಾದ ಪುರಿ ಹಾಗೂ ಪಶ್ಚಿಮ ಬಂಗಾಳದ ನಡುವೆ ಹಾದು ಹೋಗಲಿದೆ ಭಾರತೀಯ ಹವಾಮಾನ ಇಲಾಖೆ ಹೇಳಿದೆ....
ಬೀದರ್ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಹಲವೆಡೆ ಸೋಮವಾರ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ.
ಬೀದರ್ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಆರಂಭಗೊಂಡ ಮಳೆ ಸಂಜೆ 5:30ರವರೆಗೆ ಸುರಿಯಿತು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಖರವಾದ...
ಗಂಡ ಹೆಂಡತಿ ಮಧ್ಯೆ ಸಣ್ಣ ಮಾತಿನ ಚಕಮಕಿ ನಡೆದ ಬೆನ್ನಲ್ಲೇ ಸ್ವತಃ ತಾಯಿ ತನ್ನ ಮೂವರು ಮಕ್ಕಳಿಗೆ ಸ್ಟೈಟ್ ಬಾಟಲಿಯಲ್ಲಿ ವಿಷ ಬೆರೆಸಿ ಕುಡಿಸಿ, ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ...
ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಮನ್ಸೂಚನೆ ಹಿನ್ನೆಲೆಯಲ್ಲಿ 13 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.
ರಾಜ್ಯದ ಧಾರವಾಡ, ಉತ್ತರ ಕನ್ನಡ, ಬೆಳಗಾವಿ, ಹಾವೇರಿ,...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಕರೆ, ಕಟ್ಟೆ, ತೊರೆಗಳು ತುಂಬಿಹರಿಯುತ್ತಿವೆ. ಕೃಷಿ ಭೂಮಿಯೂ ಜಲಾವೃತವಾಗಿದ್ದು, ಬೆಳೆ ನಷ್ಟವಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಒಂದು...