SIR: ಮಠಾಧಿಪತಿಗಳಿಗೂ ದಾಖಲೆಗಳ ಕಗ್ಗಂಟು; ‘ಪೂರ್ವಾಶ್ರಮದ ಹೆಸರೋ, ಪೀಠಾಧ್ಯಕ್ಷರ ಹೆಸರೋ

ಕರ್ನಾಟಕದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ-SIR-ಯ ಎನ್ಯುಮರೇಷನ್ ಹಂತ ಮುಗಿದಿದೆ. ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ನಂತರ ಹಕ್ಕು-ಆಕ್ಷೇಪಣೆಗಳ ಹಂತ ಆರಂಭವಾಗಲಿದೆ. ರಾಜ್ಯದಲ್ಲಿ 5.54 ಕೋಟಿಗೂ ಹೆಚ್ಚು ಮತದಾರರ...

ವಚನ ಕಲ್ಯಾಣ | ನುಡಿದರೆ ಗುರುವಾಗಿ ನುಡಿಯಬೇಕು!

ನುಡಿದರೆ ಗುರುವಾಗಿ ನುಡಿಯಬೇಕು, ನಡೆದರೆ ಪರವಾಗಿ ನಡೆಯಬೇಕು. ಕುಳಿತರೆ ಲಿಂಗವಾಗಿ ಕುಳಿತಿರಬೇಕು, ಇದ್ದರೆ ಜಂಗಮವಾಗಿ ಇರಬೇಕು. ಈ ನಾಲ್ಕರ ಹೊಂದಿಗೆಯನರಿಯದವರು ಎಷ್ಟು ದಿನವಿದ್ದರೂ ಫಲವೇನು ಹೇಳಾ, ಬಸವಪ್ರಿಯ ಕೂಡಲ ಚೆನ್ನಬಸವಣ್ಣಾ? 12ನೇ ಶತಮಾನದ ಸಾಮಾಜಿಕ...

ಸಕ್ಕರೆ ಬೆಲೆ ಗಗನಕ್ಕೆ: ಹಬ್ಬದ ಸೀಸನ್‌ನಲ್ಲೇ ಗ್ರಾಹಕರಿಗೆ ‘ಕಹಿ’ ಶಾಕ್!

ಕಬ್ಬಿನ ನಾಡು ಎಂದು ಹೆಸರಾದ ಕರ್ನಾಟಕದಲ್ಲಿ ಇಂದು ಸಕ್ಕರೆ ಖರೀದಿಸುವುದೇ ಗ್ರಾಹಕನಿಗೆ ಕಹಿ ಎನಿಸಬಹುದು. ಒಂದು ಕೆಜಿ ಸಕ್ಕರೆಗೆ 75 ರೂಪಾಯಿ ದಾಟಿದ್ದು, ಕೆಲವೆಡೆ ಮಾರುಕಟ್ಟೆಗಳಲ್ಲಿ 80 ರೂಪಾಯಿ ಮುಟ್ಟಿದೆ. ಒಂದು ತಿಂಗಳ...

ಚಿಟಗುಪ್ಪ | ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ʼಶುದ್ಧೀಕರಿಸುವ’ ಘಟನೆ ಖಂಡನೀಯ

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನವನ್ನು ಗಂಗಾಜಲದಿಂದ ಶುದ್ಧೀಕರಿಸಿದ ಘಟನೆಗೆ ಬೀದರ್ ದಕ್ಷಿಣ ಕ್ಷೇತ್ರದ ಗ್ಯಾರಂಟಿ ಯೋಜನೆ ಸಮಿತಿ ಸದಸ್ಯ ಆಸ್ಕರ್ ಫರ್ನಾಂಡೀಸ್ ಖಂಡಿಸಿದ್ದಾರೆ. ಮಲ್ಲಿಕಾರ್ಜುನ...

ಕಲಬುರಗಿ | ಬಿಜೆಪಿಗೆ ಸೋಲಿನ ಭೀತಿ ಶುರುವಾಗಿದೆ: ಪ್ರಕಾಶ್ ರಾಜ್

ಬಿಜೆಪಿಗೆ ಸೋಲಿನ ಭೀತಿ ಶುರುವಾಗಿದೆ. ಆದ್ದರಿಂದಲೇ ಡಿಲಿಮಿಟೇಷನ್‌ ಮತ್ತು ಎಸ್‌ಐಆರ್‌ ಪ್ರಕ್ರಿಯೆಗಳನ್ನು ಮುಂದಿಟ್ಟುಕೊಂಡು ಬರುತ್ತಿದ್ದಾರೆ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಆರೋಪಿಸಿದರು. ನಗರದ ಎಸ್‌.ಎಂ. ಪಂಡಿತ್ ರಂಗಮಂದಿರದಲ್ಲಿ ಶನಿವಾರ ನಡೆದ ಕಾಂಗ್ರೆಸ್‌ ರಾಷ್ಟ್ರೀಯ...

ಜನಪ್ರಿಯ

ಭಾಲ್ಕಿ | ಬಸವಣ್ಣನವರ ಅವಹೇಳನ: ರವಿ ಹಂಜ್, ವಿಶ್ವೇಶ್ವರ ಭಟ್ ವಿರುದ್ಧ ಕ್ರಮಕ್ಕೆ ಆಗ್ರಹ

ಜಗತ್ತಿಗೆ ಸಮಾನತೆ, ಕಾಯಕ ಮತ್ತು ದಾಸೋಹದ ಸಂದೇಶ ಸಾರಿದ ವಿಶ್ವಗುರು ಬಸವಣ್ಣನವರ...

ಕೋಲಾರ | ಜಿಲ್ಲಾ ನ್ಯಾಯಾಲಯದ ಅಭಿವೃದ್ಧಿಗೆ ₹1 ಕೋಟಿ ಅನುದಾನ: ಕೊತ್ತೂರು ಮಂಜುನಾಥ್

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರು ಹಾಗೂ ಕಕ್ಷಿದಾರರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ...

ಕಲಬುರಗಿ | ಶೋಷಿತರು, ದಮನಿತರ ನೋವಿಗೆ ಸಾಹಿತ್ಯ ಧ್ವನಿಯಾಗಲಿ: ಡಾ. ಖಾಜಾವಲಿ ಈಚನಾಳ

ಸಾಹಿತ್ಯ ಕೇವಲ ಸಮಾಜದ ಪ್ರತಿಬಿಂಬವಾಗದೆ, ಸಾಮಾಜಿಕ ಬದಲಾವಣೆಗೆ ಪ್ರೇರಕ ಶಕ್ತಿಯಾಗಬೇಕು. ಶೋಷಿತರು,...

ದೆಹಲಿಯಲ್ಲಿ 6 ವರ್ಷಗಳಲ್ಲಿ 6,500ಕ್ಕೂ ಹೆಚ್ಚು ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು; ಪ್ರತಿ 3 ದಿನಕ್ಕೊಬ್ಬರು ಬಲಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ತೀವ್ರತೆಯ ನಡುವೆಯೇ ಶ್ವಾಸಕೋಶದ ಕ್ಯಾನ್ಸರ್ (Lung...

Tag: ಕರ್ನಾಟಕ