ಉಡುಪಿ | ಉದ್ಘಾಟನೆ ಭಾಗ್ಯ ಕಾಣದೆ ಅನಾಥ ಸ್ಥಿತಿಯಲ್ಲಿದೆ ಭವ್ಯವಾದ ಸರ್ಕಾರಿ ಕಟ್ಟಡ!

ಉಡುಪಿ ನಗರದ ದೊಡ್ಡಣಗುಡ್ಡೆಯ ಚಕ್ರತಿರ್ಥದ ಬಳಿ ಕೋಟ್ಯಂತರ ರೂಪಾಯಿ ಹಣ ಸುರಿದು, ನಿರ್ಮಿಸಿರುವ ಸರಕಾರಿ ಕಟ್ಟಡವೊಂದು ಉದ್ಘಾಟನೆ ಭಾಗ್ಯ ಕಾಣದೆ ಅನಾಥ ಸ್ಥಿತಿಯಲ್ಲಿದ್ದು, ಸಾರ್ವಜನಿಕರ ಹಣವು ವ್ಯರ್ಥವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ‌‌‌‌‌ಈ ಕಟ್ಟಡದ ಸುತ್ತಲು...

ರಾಯಚೂರು | ಪಿಡಿಒ ಪ್ರಶ್ನೆಪತ್ರಿಕೆ ಸೋರಿಕೆ ; ಪ್ರತಿಭಟಿಸಿದ್ದ ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್!

ರಾಯಚೂರು ಜಿಲ್ಲೆಯಲ್ಲಿ ಪಿಡಿಓ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ವಿಳಂಬ ಮಾಡಿ ಪ್ರಶ್ನೆಪತ್ರಿಕೆ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ 12 ಜನ ಅಭ್ಯರ್ಥಿಗಳ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಭಾನುವಾರ ಸಿಂಧನೂರು ಕಾಲೇಜಿನಲ್ಲಿ...

ಮಂಗಳೂರು | ಡಿ.3-4ರಂದು ‘ಬಹುಸಂಸ್ಕೃತಿ ಉತ್ಸವ’: ಲಾಂಛನ ಬಿಡುಗಡೆ

ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4ರಂದು ನಡೆಯಲಿರುವ 'ಬಹುಸಂಸ್ಕೃತಿ ಉತ್ಸವ'ದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಬಿಡುಗಡೆಗೊಳಿಸಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ...

ವಕ್ಫ್ ಆಸ್ತಿಯೂ, ಬಿಜೆಪಿಯವರ ರೈತಪರ ಕಾಳಜಿಯೂ…

ವಕ್ಫ್ ಕಾಯ್ದೆಯಲ್ಲಿ ಹಿಂದೆ ಇದ್ದ ಸರ್ವೆ ಕಮೀಷನರ್, ವಕ್ಫ್ ಬೋರ್ಡ್‌, ವಕ್ಫ್ ಬೋರ್ಡ್‌ಗೆ ನೇಮಕವಾಗುವ ಅಧಿಕಾರಿ ಮುಸ್ಲಿಮನಾಗಿರಬೇಕೆಂಬ ಷರತ್ತನ್ನು ಮೋದಿ ಸರ್ಕಾರ ತೆಗೆದು ಹಾಕಿದೆ. ವಕ್ಫ್‌ನಲ್ಲಿ ಕಡ್ಡಾಯವಾಗಿ ಮುಸ್ಲಿಮೇತರರನ್ನು ನೇಮಿಸಬೇಕೆಂದು ಬದಲಾವಣೆ ಮಾಡಲಾಗಿದೆ....

ಧಾರವಾಡ | ನೆರೆಮನೆಗೆ ಆಟವಾಡಲು ಹೋದ ಬಾಲಕ, ಬಂದಿದ್ದು ಶವವಾಗಿ: ಹೂತಿದ್ದ ಶವ ಹೊರತೆಗೆಸಿದ ತಾಯಿ!

ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಯಮನೂರು ಗ್ರಾಮದಲ್ಲಿ ಇತ್ತೀಚಿಗೆ ಮೂರು ವರ್ಷದ ಮಗು ಸಾವನ್ನಪ್ಪಿರುವ ಹಿನ್ನೆಲೆ, ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ತಾಯಿ ತನಿಖೆ ನಡೆಸಲು ಪೊಲೀಸರಿಗೆ ದೂರು ಸಲ್ಲಿಸಿದ್ದರು.‌ ನವೆಂಬರ್ 8ಕ್ಕೆ...

ಜನಪ್ರಿಯ

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

ಕೊಪ್ಪಳ | ಗರ್ಭಿಣಿ ಪೊಲೀಸ್ ಹೆಡ್‌ಕಾನ್‌ಸ್ಟೆಬಲ್‌ ಅನಾರೋಗ್ಯದಿಂದ ನಿಧನ

ಕುಷ್ಟಗಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೆಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೇಖಾ...

ಬಸವ ಮಂಟಪ ಕೃತಿಗೆ ತೀವ್ರ ಖಂಡನೆ: ‘ಅನುಭವ ಮಂಟಪ ಅಭಿಯಾನ’, ವೈಚಾರಿಕ ಗ್ರಂಥಗಳ ಮೂಲಕ ಉತ್ತರ ನೀಡಲು ನಿರ್ಣಯ

ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ ಮತ್ತು ತತ್ವಗಳಿಗೆ ಅಪಮಾನ ಮಾಡುವಂತಹ ವಿವಾದಾತ್ಮಕ ಕೃತಿಯ...

ಚಿಕ್ಕಮಗಳೂರು | ದತ್ತಜಯಂತಿ ಪ್ರಯುಕ್ತ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಅಧಿಕಾರಿಗಳ ಭೇಟಿ 

ದತ್ತಜಯಂತಿ-2026 ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ...

Tag: ಕರ್ನಾಟಕ